cinibeat

Kannada South Cinema

ಕಿರುಚಿತ್ರಗಳತ್ತ ಹೆಸರಾಂತ ಛಾಯಾಗ್ರಾಹಕ ಸತ್ಯ ಹೆಗ್ಡೆ ಚಿತ್ತ!

ಕಳೆದ ಇಪ್ಪತ್ತಾರು ವರ್ಷಗಳಿಂದ ಛಾಯಾಗ್ರಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸತ್ಯ ಹೆಗಡೆ ಈ ಕಿರುಚಿತ್ರಗಳನ್ನು ನಿರ್ಮಾಣ‌‌ ಮಾಡುವ ಮೂಲಕ ನಿರ್ಮಾಪಕರಾಗಿದ್ದಾರೆ.Read More

Kannada South Cinema

OTTಯಲ್ಲಿ ದಾಖಲೆ ಬರೆದ ‘ಗರುಡ ಗಮನ ವೃಷಭ ವಾಹನ’!

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ ವಾಹನ ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. Read More

Kannada South Cinema

ಉಸಿರೇ ಉಸಿರೇ ಚಿತ್ರದಲ್ಲಿ ಬ್ರಹ್ಮಾನಂದಂ, ಅಲಿ!

ಉಸಿರೇ ಉಸಿರೇ.. ಸದ್ಯ ಸ್ಯಾಂಡಲ್‍ವುಡ್‍ನಲ್ಲಿ ಸಿದ್ದವಾಗುತ್ತಿರುವ ಲೇಟೆಸ್ಟ್ ಸಿನಿಮಾ. ಉಸಿರೇ ಉಸಿರೇ ಎಂದಾಕ್ಷಣ ನೆನಪಾಗುವುದು ಕಿಚ್ಚ ಸುದೀಪ್. ಅದಕ್ಕೆ ಕಾರಣ ಅವರು ನಟಿಸಿದ್ದ ಸೂಪರ್‍ಹಿಟ್ ಹುಚ್ಚ ಚಿತ್ರದ ಬ್ಲಾಕ್‍ಬಸ್ಟರ್ ಸಾಂಗ್.Read More

Kannada South Cinema

ವಿಚಾರಣೆ ನಡೆಸಲು ಡಾಲಿ ಧನಂಜಯ ಸಾಥ್!

ಸದ್ದು ವಿಚಾರಣೆ ನಡೆಯುತ್ತಿದೆ.. ಹೀಗೊಂದು ಆಕರ್ಷಕ ಶೀರ್ಷಿಕೆಯೊಂದನ್ನು ಇಟ್ಟುಕೊಂಡು ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳೋದಿಕ್ಕೆ ಉತ್ಸಾಹಿ ಕಲಾವಿದರ ತಂಡ ಸಜ್ಜಾಗಿದೆ. Read More

Kannada South Cinema

ಹೊಸ ತಂಡದ ಸಿನಿ ಬೂಸ್ಟರ್ `ಡೋಸ್’

“ಡೋಸ್” ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು “ಡೋಸ್” ಸಿನಿಮಾ ತಂಡ ಮಾಡಲು ಹೊರಟಿದೆ. ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ ಸ್ಟುಡಿಯೋ ಡಿಸೈನ್ ಮಾಡಿರುವ ಈ ಪೋಸ್ಟರ್ ಹೊಸತನದ ಸ್ಪರ್ಶ ಹೊಂದಿದೆ. ಚಿತ್ರದ ಥೀಮ್ ಪೋಸ್ಟರ್ ಬಗ್ಗೆ ಈಗಾಗಲೇ ತುಂಬಾ ಮೆಚ್ಚುಗೆಯ […]Read More

Kannada South Cinema

ಸದ್ದಿಲ್ಲದೇ ಶುರುಯಾಗಿದೆ ಯುವರಾಜ ನಿಖಿಲ್ 5ನೇ ಸಿನಿಮಾ!

ರೈಡರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಯುವರಾಜ ನಿಖಿಲ್ ಕುಮಾರ್  ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಎಂಬವವರು ನಿರ್ದೇಶನ ಮಾಡುತ್ತಿದ್ದಾರೆ. Read More

Kannada South Cinema

ಮೂವರು ಸುಂದರಿಯರ ಮುದ್ದಿನ ನಾಯಕ ಧರ್ಮ!

ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ "ಸುಮನ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್ ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು.Read More

Kannada

ಅಗ್ನಿ ಶ್ರೀಧರ್ ಸಾರಥ್ಯದಲ್ಲಿ “ಕ್ರೀಂ”. ಸಂಯುಕ್ತ ಹೆಗಡೆ ನಾಯಕಿ, ಅಭಿಷೇಕ್ ಬಸಂತ್ ನಿರ್ದೇಶನ

ಅಗ್ನಿ ಶ್ರೀಧರ್ ಅವರ ಕಾದಂಬರಿ ಆಧಾರಿತ ಚಿತ್ರಗಳು ಕನ್ನಡ ಚಿತ್ರರಸಿಕರ ಮನಗೆದ್ದಿದೆ. ಈಗ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ "ಕ್ರೀಂ" ಚಿತ್ರ ಸದ್ಯದಲ್ಲೇ ಆರಂಭವಾಗಲಿದೆ. ಅಭಿಷೇಕ್ ಬಸಂತ್ ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. Read More

Bollywood South Cinema

ಸಿದ್ದಾರ್ಥ್ ಟ್ವೀಟು, ನೆಟ್ಟಿಗರ ಏಟು! ಜೈಲಿಗೆ ಹೆದರಿ ಸೈನಾ ಬಳಿ ಸಿದ್ದಾರ್ಥ್ ಕ್ಷಮೆ

ನಟ ಸಿದ್ದಾರ್ಥ್ ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್ ಸೇರ್ಪಡೆ ಒಲಿಂಪಿಕ್ಸ್ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರಿಗೆ ಅವಹೇಳನಕಾರಿಯಾಗಿ ಮಾಡಿದ್ದ ಟ್ವೀಟ್. Read More

Kannada

ಸೆನ್ಸಾರ್ ಮುಂದೆ ಕಸ್ತೂರಿ ಮಹಲ್

ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಸ್ತೂರಿ ಮಹಲ್ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.ಪ್ರಸ್ತುತ ಚಿತ್ರಮಂದಿರಗಳಿಗೆ ಐವತ್ತರಷ್ಟು ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಸರ್ಕಾರದ ಮುಂದಿನ ನಿಲುವನ್ನು ನೋಡಿಕೊಂಡು ಬಿಡುಗಡೆಯ ದಿನಾಂಕ ತಿಳಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ “ಕಸ್ತೂರಿ ಮಹಲ್” ನ ಟೀಸರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಆ ಟೀಸರ್ […]Read More