cinibeat

South Cinema Special

ಗೋಲ್ಡನ್​ ಮ್ಯಾನ್​ ಆದರು ಕಾರ್ತಿ! ಹುಟ್ಟುಹಬ್ಬಕ್ಕೆ ‘ಜಪಾನ್’ ಕ್ಯಾರೆಕ್ಟರ್ ಟೀಸರ್ ಉಡುಗೊರೆ.

ತಮಿಳು ನಟ ಕಾರ್ತಿ ಹುಟ್ಟುಹಬ್ಬದ ಪ್ರಯುಕ್ತ ಜಪಾನ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಆಗಿದೆ. ಗೋಲ್ಡನ್ ಕಲರ್ ಬಟ್ಟೆ, ಹೇವಿ ಬಂಗಾರ ತೊಟ್ಟು ಕಾರ್ತಿ ಕಂಪ್ಲೀಟ್ ಗೋಲ್ಡನ್ ಮ್ಯಾನ್ ಆಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಗೋಲ್ಡನ್ ಬಣ್ಣದ ಗನ್ ಹಿಡಿದು, ಕರ್ಲಿ ಹೇರ್ ಸ್ಟೈಲ್ ನಲ್ಲಿ ಮಿಂಚಿದ್ದಾರೆ. ಜೋಕರ್ ಸಿನಿಮಾ ಮೂಲಕ ನ್ಯಾಷನಲ್ ಅವಾರ್ಡ್ ಗೆ ಮುತ್ತಿಟ್ಟಿದ್ದ ನಿರ್ದೇಶಕ ರಾಜು ಮುರುಗನ್, ನಿರ್ಮಾಪಕರಾದ ಎಸ್ ಆರ್ ಪ್ರಕಾಶ್ ಬಾಬು ಹಾಗೂ ಎಸ್ ಆರ್ ಪ್ರಭು ಜಪಾನ್ ಸಿನಿಮಾ ಮೂಲಕ […]Read More

Kannada Special

ನಕ್ಷತ್ರ- ಭೂಮಿಗ್ ಹತ್ರ… ಸ್ಯಾಂಡಲ್ ವುಡ್ ನಲ್ಲಿ ಹೊಸ ರೌಡಿಸಂ ಕಥೆ ಶುರು

ಈ ಸಂದರ್ಭದಲ್ಲಿ ಚಿತ್ರದ ನಾಯಕ ಹಾಗೂ ನಿರ್ಮಾಪಕರೂ ಆದ ಶರತ್ ಮಾತನಾಡಿ ನಮ್ಮ ತಂದೆ ಪ್ರಕಾಶ್ ಫೈಟರ್ ಆಗಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅದೇ ನಾನು ಚಿತ್ರರಂಗಕ್ಕೆ ಬರಲು ಕಾರಣ, ಈ ಹಿಂದೆ ನಾನು ಪ್ಯಾಟಿ ಮಂದಿ ಕಾಡಿಗ್ ಬಂದ್ರು ಶೋನಲ್ಲಿ ಭಾಗವಹಿಸಿ ವಿನ್ನರ್ ಆಗಿದ್ದೆ, ಥೇಟರ್ ಹಿನ್ನಲೆಯೂ ನನಗಿದೆ. ಇದೊಂದು ರೌಡಿಸಂ ಬೇಸ್ ಸಬ್ಜೆಕ್ಟ್. ನಿರ್ದೇಶಕರು ತುಂಬಾ ಚೆನ್ನಾಗಿ ಪ್ಲಾನ್ ಮಾಡಿಕೊಂಡಿದ್ದಾರೆ, ವಿಭಿನ್ನವಾದ ಕಥೆ, ಕ್ಲೈಮ್ಯಾಕ್ಸ್ ನೋಡಿ ಹೊರಬರುವಾದ ಎಂಥವರ ಕಣ್ಣಲ್ಲಾದರೂ ನೀರು ಬರುತ್ತದೆ, ಚಿತ್ರದಲ್ಲಿ […]Read More

Kannada Special

ಸ್ಥಬ್ಧ ಟ್ರೇಲರ್​ ಬಿಡುಗಡೆ – ಹೆದರಿಸಲಿದ್ದಾರೆ ಮಾದಕ ಚೆಲುವೆ ಹರ್ಷಿಕಾ

ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ಥಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌. ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾರೈಸಿದರು. […]Read More

Cinibeat Kannada Sandalwood Special

ಆರಾಮ್ ಅರವಿಂದ್ ಸ್ವಾಮಿ ಬಳಗ ಸೇರಿದ ಬಾಬಾ ಭಾಸ್ಕರ್ ಮಾಸ್ಟರ್ | ಒಂದಾಯ್ತು

ಆರಾಮ್ ಅರವಿಂದ ಸ್ವಾಮಿ.. ಸೆಟ್ಟೇರಿದ ದಿನದಿಂದಲೂ ಬಹಳಷ್ಟು ಸದ್ದು ಮಾಡುತ್ತಿರುವ ಸಿನಿಮಾ. ಸಖತ್ ಕ್ರಿಯೇಟಿವ್ ಆಗಿರುವ ಪ್ರಮೋಷನಲ್ ವಿಡಿಯೋ ಮೂಲಕ ಗಮನಸೆಳೆಯುತ್ತಿರುವ ಈ ಸಿನಿಬಳಗಕ್ಕೀಗ ಖ್ಯಾತ ನೃತ್ಯ ಸಂಯೋಜಕ ಬಾಬಾ ಭಾಸ್ಕರ್ ಎಂಟ್ರಿ ಕೊಟ್ಟಿದ್ದಾರೆ. ನಟ ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಕ್ಯಾರೆಕ್ಟರ್ ಇಂಟ್ರೂಡಕ್ಷನ್ ಸಾಂಗ್ ಕೆಲಸ ಭರದಿಂದ ಸಾಗುತ್ತಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು, ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಈ […]Read More

Cinibeat Sandalwood South Cinema

‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ಗೆ ಡಾಲಿ ವಿಶ್!

ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್​ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ. ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ […]Read More

Cinibeat Sandalwood South Cinema

ಬೆಂಗಳೂರಿನಲ್ಲಿ ವಿಕ್ರಂ, ಕಾರ್ತಿ, ತ್ರಿಷಾ, ಜಯಂ ರವಿ! ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.

ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. ಈ ವೇಳೆ ಕನ್ನಡದ ಸಿನಿಮಾ […]Read More

Cinibeat Sandalwood South Cinema

ಮಾತಿನಮನೆಯಲ್ಲಿ “ಸೂತ್ರಧಾರಿ”

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ‌. ಚಂದನ್ ಶೆಟ್ಟಿ ಈ ಚಿತ್ರದ ಸಂಗೀತ ನಿರ್ದೇಶಕರೂ ಹೌದು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಡ್ಯಾಶ್ ಸಾಂಗ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ದಕ್ಷಿಣ ಭಾರತದಲ್ಲಿ ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಇವೆಂಟ್ ಗಳನ್ನು ನಡೆಸುತ್ತಿರುವ ನವರಸನ್, ಈಗಲ್ […]Read More

Cinibeat Sandalwood South Cinema

ನರೇಶ್-ಪವಿತ್ರಾ ಲೋಕೇಶ್ ‘ಮತ್ತೆ ಮದುವೆ’ ಟೀಸರ್ ರಿಲೀಸ್

ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ ಟೀಸರ್..ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ […]Read More

Kannada South Cinema

ಫಿಟ್ನೆಸ್ ಸೀಕ್ರೆಟ್ ಬಿಚ್ಚಿಟ್ಟ ಕೆಜಿಎಫ್ ಗರುಡಾ ರಾಮ್!

ಆರೋಗ್ಯ ಒಂದಿದ್ರೆ ಸಾಕು, ಅದೇ ಖುಷಿ ಜೀವನದ ಗುಟ್ಟು. ನಾನು ಒಂದೋ ಶೂಟಿಂಗ್‌ನಲ್ಲಿ ಇರ್ತೀನಿ ಅಥವಾ ಶೂಟಿಂಗ್ ಇಲ್ಲ ಅಂದರೆ ಜಿಮ್‌ನಲ್ಲಿ ವರ್ಕೌಟ್ ಮಾಡ್ತಿರ್ತೀನಿ'Read More

Kannada South Cinema

‘ಐರಾ’ ಚಿತ್ರದ ಟೀಸರ್ ಬಿಡುಗಡೆ !

ಐರಾ ಎನ್ನುವುದು ಸಂಸ್ಕೃತ ಪದ, ಪ್ರಕೃತಿಯಲ್ಲಿ ಏನಾದರೂ ಒಂದು ಕ್ರಿಯೆ ನಡೆಯುವ ಮುನ್ನ ವಿಚಿತ್ರ ಶಬ್ದವೊಂದು ಕೇಳಿಬರುತ್ತದೆ. ಆ ಶಬ್ದವನ್ನೇ ಐರಾ ಎನ್ನುತ್ತೇವೆ. ಇದು ನಿರ್ದೇಶಕ ರಾಜ್ಉದಯ್ ಟೈಟಲ್ ಕುರಿತು ನೀಡಿರುವ ಮಾಹಿತಿ. Read More