ಬಿಗ್ ಬಾಸ್ ರೂಪೇಶ್ ಶೆಟ್ಟಿ ಹೊಸ ಸಿನಿಮಾ ಅನೌನ್ಸ್!

ಸಿನಿಬೀಟ್ ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಸರ್ಕಸ್ ಚಿತ್ರದ ಮೂಲಕ ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ರಾಕ್ ಸ್ಟಾರ್ ಹೊಸ ಹೆಜ್ಜೆಗೆ ಅಧಿಪತ್ರ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದನ್ನೂ ಓದಿ: ಲವ್ ಸಿನಿಮಾದ ಎರಡನೇ ಹಾಡು ರಿಲೀಸ್ : ಒಂಟಿ‌ ಅಲ್ಲ‌ ನಾನೀಗ ಮೆಲೋಡಿ ಸಾಂಗ್​ ಹೇಗಿದೆ ಗೊತ್ತಾ? ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ … Continue reading ಬಿಗ್ ಬಾಸ್ ರೂಪೇಶ್ ಶೆಟ್ಟಿ ಹೊಸ ಸಿನಿಮಾ ಅನೌನ್ಸ್!