‘ಪೀಟರ್’ಗಾಗಿ ಬಂದ ಬಾಲಿವುಡ್ ಗಾಯಕ ಅಜಯ್ ಗೋಗವಾಲೆ

ಪೀಟರ್ ಸಿನಿಮಾ ತನ್ನ ಕಂಟೆಂಟ್ ಮೂಲಕ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದ ಹಾಡುಗಳ ಮೇಲೆ ನಿರೀಕ್ಷೆ ಕೂಡ ಹೆಚ್ಚಿಸುತ್ತಿದೆ. ಇತ್ತೀಚೆಗಷ್ಟೇ ಮಲಯಾಳಂ ಗಾಯಕ ಪ್ರಣವಂ ಸಸಿಯಿಂದ ಹಾಡು ಹಾಡಿಸಿದ್ದ ಚಿತ್ರತಂಡವೀಗ ಮತ್ತೊಂದು ಹಾಡಿಗೆ ಬಾಲಿವುಡ್ ಗಾಯಕರನ್ನು ಕರೆಸಿದೆ. ಪೀಟರ್ ಗಾಗಿ ಬಾಲಿವುಡ್ ಖ್ಯಾತ ಗಾಯಕ ಹಾಗೂ ನಿರ್ದೇಶಕ ಅಜಯ್ ಗೋಗವಾಲೆ ಕನ್ನಡ‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಿಂದಿಯ ಪ್ರಭಾಸ್ ನಟನೆಯ ಆದಿ ಪುರುಷ್, ಅಮೀರ್ ಖಾನ್ ನಟನೆಯ ಪೀ ಕೆ , ಶಾರುಖ್ ನಟನೆಯ ಝೀರೋ ಮತ್ತು … Continue reading ‘ಪೀಟರ್’ಗಾಗಿ ಬಂದ ಬಾಲಿವುಡ್ ಗಾಯಕ ಅಜಯ್ ಗೋಗವಾಲೆ