Directed by S. Prem Anand, DD Next Level is the fourth installment in the Dhilluku Dhuddu franchise. The film features Selvaraghavan, Gautham Read More
ಯುವ ರಾಜ್ಕುಮಾರ್ ನಾಯಕನಾಗಿ ನಟಿಸುತ್ತಿರುವ ರೋಹಿತ್ ಪದಕಿ ನಿರ್ದೇಶನದ ಎಕ್ಕ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಟೈಟಲ್ ಟ್ರ್ಯಾಕ್ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಚಿತ್ರತಂಡ ಇಂದು ಬ್ಯಾಂಗಲ್ ಬಂಗಾರಿ ಎಂಬ ಹೊಸ ಹಾಡನ್ನು ಅನಾವರಣ ಮಾಡಿದೆ. ಆನಂದ್ ಆಡಿಯೋ ಯೂಟ್ಯೂಬ್ನಲ್ಲಿ ಬ್ಯಾಂಗಲ್ ಬಂಗಾರಿ ಲಿರಿಕಲ್ ವಿಡಿಯೋ ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ನಾಯಕ ಯುವರಾಜ್ ಕುಮಾರ್ ಹಾಗೂ ನಾಯಕಿ ಸಂಜನಾ ಆನಂದ್ ಈ ಗೀತೆಗೆ ಹೆಜ್ಜೆ ಹಾಕಿದ್ದಾರೆ. ತನ್ನ ಇಷ್ಟದ ಹುಡ್ಗಿಯನ್ನು ಬ್ಯಾಂಗಲ್ […]Read More
ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್ ಹಾಕಲಾಗಿದೆ. ಸೆಟ್ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ. ಇಲ್ಲಿ ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, […]Read More