ಆರಾಮ್ ಅರವಿಂದ ಸ್ವಾಮಿ.. ಸೆಟ್ಟೇರಿದ ದಿನದಿಂದಲೂ ಬಹಳಷ್ಟು ಸದ್ದು ಮಾಡುತ್ತಿರುವ ಸಿನಿಮಾ. ಸಖತ್ ಕ್ರಿಯೇಟಿವ್ ಆಗಿರುವ ಪ್ರಮೋಷನಲ್ ವಿಡಿಯೋ ಮೂಲಕ ಗಮನಸೆಳೆಯುತ್ತಿರುವ ಈ ಸಿನಿಬಳಗಕ್ಕೀಗ ಖ್ಯಾತ ನೃತ್ಯ ಸಂಯೋಜಕ ಬಾಬಾ ಭಾಸ್ಕರ್ ಎಂಟ್ರಿ ಕೊಟ್ಟಿದ್ದಾರೆ. ನಟ ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಕ್ಯಾರೆಕ್ಟರ್ ಇಂಟ್ರೂಡಕ್ಷನ್ ಸಾಂಗ್ ಕೆಲಸ ಭರದಿಂದ ಸಾಗುತ್ತಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು, ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಈ […]Read More
ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ. ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ […]Read More
ಬೆಂಗಳೂರಿನಲ್ಲಿ ವಿಕ್ರಂ, ಕಾರ್ತಿ, ತ್ರಿಷಾ, ಜಯಂ ರವಿ! ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.
ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. ಈ ವೇಳೆ ಕನ್ನಡದ ಸಿನಿಮಾ […]Read More
ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಂದನ್ ಶೆಟ್ಟಿ ಈ ಚಿತ್ರದ ಸಂಗೀತ ನಿರ್ದೇಶಕರೂ ಹೌದು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಡ್ಯಾಶ್ ಸಾಂಗ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ದಕ್ಷಿಣ ಭಾರತದಲ್ಲಿ ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಇವೆಂಟ್ ಗಳನ್ನು ನಡೆಸುತ್ತಿರುವ ನವರಸನ್, ಈಗಲ್ […]Read More
ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ ಟೀಸರ್..ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ […]Read More