ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ […]Read More
‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ಆರಂಭವಾಗಿ 9 ವಾರಗಳು ಉರುಳಿವೆ. 10ನೇ ವಾರ ಚಾಲ್ತಿಯಲ್ಲಿದೆ. ಈಗಾಗಲೇ ‘ಬಿಗ್ ಬಾಸ್’ ಮನೆಯಿಂದ ಯಮುನಾ ಶ್ರೀನಿಧಿ, ಹಂಸ, ಮಾನಸಾ, ಅನುಷಾ ರೈ, ಧರ್ಮ ಕೀರ್ತಿರಾಜ್ ಔಟ್ ಆಗಿದ್ದಾರೆ. ರಂಜಿತ್, ಜಗದೀಶ್ ಕಿಕ್ ಔಟ್ ಆಗಿದ್ದಾರೆ. ಶೋಭಾ ಶೆಟ್ಟಿ ಕ್ವಿಟ್ ಮಾಡಿದ್ದಾರೆ. ಈ ವಾರ ಯಾರು ಔಟ್ ಆಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ. ಆದರೆ, ಈ ವಾರ ಎಲಿಮಿನೇಷನ್ ಇಲ್ಲ. ಈ ವಾರ.. ಅರ್ಥಾತ್ 10ನೇ ವಾರದ ನಾಮಿನೇಷನ್ […]Read More
ʻನೋಡಿದವರು ಏನಂತಾರೆ’ ತೆರೆಗೆ ಬರಲು ರೆಡಿ…ಜ.31ಕ್ಕೆ ನವೀನ್ ಶಂಕರ್ ಸಿನಿಮಾ ರಿಲೀಸ್ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಸಿನಿಮಾ ಬಿಡುಗಡೆ ರೆಡಿ. ಜ.31ಕ್ಕೆ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಸಿನಿಮಾ ರಿಲೀಸ್ ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ. ‘ನೋಡಿದವರು […]Read More
ಪುಷ್ಪ-2 ಫಸ್ಟ್ ಡೇ ಕಲೆಕ್ಷನ್ 250+ ಕೋಟಿ! ಬಾಹುಬಲಿ-2,KGF-2, RRR ದಾಖಲೆ ಉಡೀಸ್
ಪುಷ್ಪ ರಾಜ್ನ ಮಾಸ್ ಜಾತ್ರೆ ಜೋರಾಗಿದೆ. ರಿಲೀಸ್ ಆದ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಕೊಳ್ಳೆ ಹೊಡೆಯುವಲ್ಲಿ ಯಶಸ್ವಿಯಾಗಿದೆ. ಪ್ರೀಮಿಯರ್ ಶೋಗಳಿಂದಲೇ ಚಿತ್ರ ಬ್ಲಾಕ್ ಬಸ್ಟರ್ ಪಡೆದುಕೊಂಡಿದೆ ಎಂಬ ಟಾಕ್ ಶುರುವಾಗಿತ್ತು. ಹೀಗಾಗಿ ಪುಷ್ಪ-2 ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಎಂಬ ಎಕ್ಸೈಟ್ಮೆಂಟ್ ಅಭಿಮಾನಿಗಳದ್ದಾಗಿದೆ. ಮುಂಗಡ ಬುಕ್ಕಿಂಗ್ ಮೂಲಕವೇ 100 ಕೋಟಿ ಕಲೆಕ್ಷನ್ ಮಾಡಿದ್ದ ಪುಷ್ಪ 2, ಬಿಡುಗಡೆಯಾದ ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಮಾಡಿದೆ. ಪ್ರೀಮಿಯರ್ ಶೋ ಮೂಲಕ ಚಿತ್ರ 100 ಕೋಟಿ ರೂಪಾಯಿ […]Read More
ಗುರುವಾರ, ಡಿಸೆಂಬರ್ 5 ರಂದು ತೆಲಂಗಾಣದ ಥಿಯೇಟರ್ನಲ್ಲಿ ವ್ಯಕ್ತಿಯೊಬ್ಬ ಮತ್ತು ಅವನ ಸ್ನೇಹಿತರು, ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾ ರಿಲೀಸ್ ಮಾಡದ ಥಿಯೇಟರ್ನೇ ಧ್ವಂಸಗೊಳಿಸಿದ ಆಘಾತಕಾರಿ ಘಟನೆ ನಡೆದಿದೆ. ವರದಿಯ ಪ್ರಕಾರ, ಟಿಕೆಟ್ ಮಾರಾಟವಾದ ನಂತ್ರ ತಾಂತ್ರಿಕ ದೋಷದಿಂದಾಗಿ ಅಲ್ಲು ಅರ್ಜುನ್ ಸ್ಟಾರ್ಟರ್, ಪುಷ್ಪ 2: ದಿ ರೂಲ್ ಅನ್ನು ಪ್ರದರ್ಶಿಸಲು ಮಂಚೇರಿಯಲ್ ಜಿಲ್ಲೆಯ ಚೆನ್ನೂರು ಪಟ್ಟಣದಲ್ಲಿರೋ ಶ್ರೀನಿವಾಸ್ ಥಿಯೇಟರ್ ವಿಫಲವಾದಾಗ, ಬಜ್ಜೂರಿ ವಿನಯ್ ಅನ್ನೋ ವ್ಯಕ್ತಿ ದಾಂಧಲೆ ನಡೆಸಿದ್ದಾನೆ. ಬಜ್ಜೂರಿ ವಿನಯ್ ಮತ್ತವನ ಸಂಗಡಿಗರು […]Read More
ತನ್ನನ್ನು ತಾನು ಕಂಡುಕೊಂಡ ಭಾಗ್ಯಳ ದಿಟ್ಟ ಪಯಣದಿಂದ ಹುರುಪು ಪಡೆದು ಅವಳಂತೆ ಎಲ್ಲ ಎಲ್ಲೆಗಳನ್ನು ದಾಟಬಯಸುವ ಹೆಂಗಳೆಯರ ಕೆಚ್ಚು ಹಾಗೂ ಸ್ಥೈರ್ಯವನ್ನು ಸಂಭ್ರಮಿಸುವುದೇ “ನಾನು ಭಾಗ್ಯ” ಅಭಿಯಾನದ ಗುರಿ. ಸಾಮಾನ್ಯ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದರೂ, ತನಗೊದಗಿದ ಪರಿಸ್ಥಿತಿಯನ್ನು ಎದುರಿಸುತ್ತಾ ಕೆಚ್ಚು, ಮಹತ್ವಾಕಾಂಕ್ಷೆಗಳ ಹಾದಿ ತುಳಿದ ಭಾಗ್ಯಳ ಪಯಣ ವೀಕ್ಷಕರ ಮನಸನ್ನು ಇನ್ನಿಲ್ಲದಂತೆ ತಟ್ಟಿದೆ. ಎದುರಾದ ಸವಾಲುಗಳನ್ನೆಲ್ಲಾ ನಿಭಾಯಿಸುತ್ತಾ, ಎಲ್ಲ ನಿರೀಕ್ಷೆಗಳು ಹುಸಿಯಾಗುವಂತೆ ಬೆಳೆಯುತ್ತಿರುವ ಭಾಗ್ಯಳ ಕತೆ ನಾಡಿನ ಹೆಣ್ಣು ಮಕ್ಕಳಿಗೆ ಹೊಸ ಹುರುಪು ತುಂಬುತ್ತಿದೆ. ಕಲರ್ಸ್ […]Read More
ಪುಷ್ಪ-2 ಪ್ರಮೋಷನ್ನಲ್ಲಿ ಹುಚ್ಚೆಬ್ಬಿಸಿದ ಶ್ರೀವಲ್ಲಿ ಲುಕ್ಸ್..!
ಪುಷ್ಪ-೨ ಸಿನಿಮಾದಲ್ಲಿ ಸೀದಾ ಸಾದಾ ಹಳ್ಳಿ ಹುಡುಗಿಯಾಗಿ, ಪುಷ್ಪನ ಹೆಂಡ್ತಿಯಾಗಿರೋ ರಶ್ಮಿಕಾ, ಪ್ರಚಾರದ ಟೈಮ್ನಲ್ಲಿ ಮಾತ್ರ ತನ್ನ ಸಪೂರ ಸೊಂಟದ ಮೈಮಾಟವನ್ನ ಪ್ರದರ್ಶನಕ್ಕಿಟ್ಟು, ಆಲ್ಮೋಸ್ಟ್ ಫೈರ್ ಹಚ್ಚಿದ್ಲು. ಶ್ರೀವಲ್ಲಿ ಅಲಿಯಾಸ್ ರಶ್ಮಿಕಾರ ಪ್ರಮೋಷನ್ ಗೆಟಪ್ಗಳ ಝಲಕ ಇಲ್ಲಿದೆ ನೋಡಿ..Read More
‘ತಾಯವ್ವ’ನಿಗೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಿರಿಯ ನಟಿ ಉಮಾಶ್ರೀ ಸಾಥ್… ಕನ್ನಡ ಚಿತ್ರರಂಗದಲ್ಲೀಗ ಕಮರ್ಷಿಯಲ್ ಸಿನಿಮಾಗಳ ಅಬ್ಬರದ ನಡುವೆಯೇ ಒಳ್ಳೊಳ್ಳೆ ಕಂಟೆಂಟ್ ಸಿನಿಮಾಗಳು ಪ್ರೇಕ್ಷಕರ ಗಮನಸೆಳೆಯುತ್ತವೆ. ಈ ಸಾಲಿಗೀಗ ಹೊಸ ಸೇರ್ಪಡೆ ತಾಯವ್ವ. ಸೂಲಗಿತ್ತಿ ಸುತ್ತ ಸಾಗುವ ಕಥೆಯಾಗಿರುವ ತಾಯವ್ವನಿಗೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಿರಿಯ ನಟಿ ಉಮಾಶ್ರೀ ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ತಾಯವ್ವ ಟೈಟಲ್ ಲಾಂಚ್ ಕಾರ್ಯಕ್ರಮವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಆರ್.ಅಶೋಕ್ ಹಾಗೂ […]Read More
ಮಲಯಾಳಂನ ಸೂಪರ್ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು ವಾಟರ್ ಮ್ಯಾನ್ ಫಿಲಂಸ್, ಥಿಂಕ್ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣ ವಿಷ್ಣು ಶಶಿ ಶಂಕರ್ ನಿರ್ದೇಶನದ ಮಲಯಾಳಂ ಹಾರರ್-ಫ್ಯಾಂಟಸಿ ಸಿನಿಮಾ ಸುಮತಿ ವಲವು. ಅರ್ಜುನ್ ಅಶೋಕನ್ ಮತ್ತು ಮಾಳವಿಕಾ ಮನೋಜ್ ಮುಖ್ಯ ಪಾತ್ರಗಳಲ್ಲಿ ಈ ಸಿನಿಮಾದಲ್ಲಿದ್ದಾರೆ. ಅಭಿಲಾಷ್ ಪಿಳ್ಳೈ ಚಿತ್ರಕಥೆ ಬರೆದಿರುವ ಈ ಹಾರರ್ ಥ್ರಿಲ್ಲರ್ ಸಿನಿಮಾ ನವೆಂಬರ್ 30ರಿಂದ ಶೂಟಿಂಗ್ ಆರಂಭಿಸಿದೆ. ಈ ಹಿಂದೆ ಮಲಯಾಳಂನಲ್ಲಿ ಮಲ್ಲಿಕಾಪುರಂ ಸಿನಿಮಾ ನಿರ್ದೇಶನದ ಅನುಭವ ಹೊಂದಿರುವ […]Read More
2025ರ ಜನವರಿ 24ರಂದು ಮಲ್ಟಿಸ್ಟಾರರ್ ಚಿತ್ರ “ಫಾರೆಸ್ಟ್” ಬಿಡುಗಡೆ . ಪೋಸ್ಟರ್ ಬಿಡುಗಡೆ ಮಾಡಿ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್”. ಶೀರ್ಷಿಕೆ, ತಾರಾಗಣ, ಕನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ “ಫಾರೆಸ್ಟ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2025 ರ ಜನವರಿ 24 ರಂದು ಈ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ […]Read More