ದೈಜಿ ಚಿತ್ರ ರಮೇಶ್ ಅರವಿಂದ್ ಅವರ 106ನೇ ಚಿತ್ರವಾಗಿದ್ದು, ಇದನ್ನು ಶಿವಾಜಿ ಸುರತ್ಕಲ್ ಖ್ಯಾತಿಯ ಆಕಾಶ್ ಶ್ರೀವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ತಾರಾಗಣ ಬಳಗದಲ್ಲಿ ರಾಧಿಕಾ ನಾರಾಯಣ್, ಅವಿನಾಶ್ ಇತ್ಯಾದಿ ನಟರು ಕಾಣಿಸಿ ಕೊಳ್ಳಲಿದ್ದಾರೆ. ಹೊಸ ವಿಷಯ ಏನೆಂದರೆ ಗಾಳಿಪಟ ಖ್ಯಾತಿಯ ದಿಗಂತ್ ಅವರು ಸೇರ್ಪಡೆ ಆಗಿರೋದು, ಇವರು ರಮೇಶ್ ಅರವಿಂದ್ ಅವರ ತಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಭಿನ್ನ ರೀತಿಯ ಪಾತ್ರದಲ್ಲಿ ಇವರಿಬ್ಬರು ಜೊತೆಯಾಗಿ ಕಾಣಿಸಿ ಕೊಳ್ಳಲಿದ್ದಾರೆ. ರಮೇಶ್ ಅರವಿಂದ್ ಅವರು ಸೂರ್ಯ ಪಾತ್ರದಲ್ಲಿ, ರಾಧಿಕಾ […]Read More
Operation Sindoor ಬಗ್ಗೆ ತಾರೆಯರ ಪ್ರತಿಕ್ರಿಯೆ
ಪಹಲ್ಗಾಂನಲ್ಲಿ ಉಗ್ರರು ನಡೆಸಿದ ಅಮಾನುಷ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಭಾರತದ ಸೇನೆ ʼಆಪರೇಶನ್ ಸಿಂದೂರ್ʼ ನಡೆಸಿ, 9 ಆತಂಕವಾದಿ ತಾಣಗಳನ್ನು ನಾಶಗೊಳಿಸಿದೆ. ಈ ವಿಷಯವನ್ನು ಭಾರತ ಚಿತ್ರರಂಗದ ಹಲವು ತಾರೆಯರು ಮೆಚ್ಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್, ಪರೇಶ್ ರಾವಲ್, ಅನುಪಮ್ ಖೇರ್, ಸೇರಿದಂತೆ ಹಲವರು ʼಭಾರತ ಸೇನೆಗೆ ಸಲಾಂʼ ಎನ್ನುವ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ, ಕಾಜಲ್ ಅಗರ್ವಾಲ್, ಕಂಗನಾ ರಣಾವತ್, ನಿಮ್ರತ್ ಕೌರ್, ತಾಪ್ಸಿ ಪನ್ನು, […]Read More
ದಿ ಗರ್ಲ್ಫ್ರೆಂಡ್: ಹೀರೋ, ಹೀರೋಯಿನ್ ಕನ್ನಡದವ್ರು, ಸಿನಿಮಾ ತೆಲುಗಿನಲ್ಲಿ
ಪುಷ್ಪ 2: ದಿ ರೂಲ್ನ ಪ್ರಚಂಡ ಸಕ್ಸಸ್ನ ನಂತರ, ರಶ್ಮಿಕಾ ಮಂದಣ್ಣ ಈಗ ತನ್ನ ಮುಂದಿನ ಪ್ಯಾನ್ ಇಂಡಿಯಾ ಬಿಗ್ ಸಿನಿಮಾ ʻದಿ ಗರ್ಲ್ಫ್ರೆಂಡ್ʼ ಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ರಾಹುಲ್ ರವೀಂದ್ರನ್ ನಿರ್ದೇಶನದ, ದಿ ಗರ್ಲ್ ಫ್ರೆಂಡ್ ಟೀಸರ್ ಅನ್ನು ವಿಜಯ್ ದೇವರಕೊಂಡ ಅವರು ರಿಲೀಸ್ ಮಾಡಿದ್ದಾರೆ. ಸ್ಪೆಷಲ್ ಏನಪ್ಪ ಅಂದ್ರೆ ಈ ಟೀಸರ್ನಲ್ಲಿ ರಶ್ಮಿಕಾ ಮಂದಣ್ಣ ಕ್ಯಾರೆಕ್ಟರ್ ಅನ್ನ ಇಂಟ್ರಡ್ಯೂಸ್ ಮಾಡಿಕೊಡೋದೇ ವಿಜಯ್ ದೇವರಕೊಂಡ. ದಿ ಗರ್ಲ್ ಫ್ರೆಂಡ್ ಟೀಸರ್ ವಿಜಯ್ ದೇವರಕೊಂಡ ಅವರ […]Read More
‘ನವರಸ ನಟನ ಅಕಾಡೆಮಿ’ಯಲ್ಲಿ ನವೆಂಬರ್’ನಿಂದ ಹೊಸ ಬ್ಯಾಚ್ ಶುರು
ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ‘ನವರಸ ನಟನ ಅಕಾಡೆಮಿ’ ಇದೀಗ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ನಟನೆ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ. ನವೆಂಬರ್ ೧೦ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, ಹೊಸ […]Read More
ಸಿನಿಬೀಟ್ ಸುದ್ದಿ: ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್ಲಿಂಗ್ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಭೇತಿಯನ್ನು ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ’ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ನಾಗಭೂಷಣ್.ಜೆ.ಹೆಚ್.ಎಂ ಮತ್ತು ಡಾ.ಜಯದೇವಹಾಸನ್ ಜಂಟಿಯಾಗಿ ಆಕ್ಷನ್ […]Read More
ನಟ ದುನಿಯಾ ವಿಜಯ್ ಚೊಚ್ಚಲ ಬಾರಿಗೆ ಆಕ್ಷನ್ ಕಟ್ ಹೇಳಿದ ಸಿನಿಮಾ ಸಲಗ. ಕಳೆದ ವರ್ಷದ ಸೂಪರ್ಹಿಟ್ ಲಿಸ್ಟ್ ಸೇರಿದ ಸಿನಿಮಾ. ಜತೆಗೆ ನಟ ದುನಿಯಾ ವಿಜಯ್ ಅವರ ಕರಿಯರ್ಗೆ ಹೊಸ ಜೀವ ನೀಡಿದ ಚಿತ್ರ ಅಂದರೂ ತಪ್ಪಾಗಲಾರದು. ಆದರೆ ಸಲಗ ಅವರ ಸಿನಿಮಾದಲ್ಲಿ ಎಷ್ಟು ಸಿಹಿ ನೀಡಿತೋ, ಆದರೆ ಆ ಸಿಹಿಯನ್ನು ಸವಿಯುವ ಅವಕಾಶ ದುನಿಯಾ ವಿಜಯ್ ಅವರಿಗೆ ಸಿಗಲಿಲ್ಲ.Read More