ಕನ್ನಡ ಚಿತ್ರರಂಗದಲ್ಲಿ ಭರವಸೆ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹಾದೇವ್ ಹಾಗೂ ಶ್ಯಾನೆ ಟಾಪಾಗಿರುವ ನಟಿ ಅದಿತಿ ಪ್ರಭುದೇವ ನಟನೆಯ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 4ರಂದು ಬೆಳ್ಳಿತೆರೆಗೆ ಗಜಾನನ ಗ್ಯಾಂಗ್ ಹುಡ್ಗರು ಎಂಟ್ರಿ ಕೊಡ್ತಿದ್ದಾರೆ. ಸತತ ಎರಡು ವರ್ಷಗಳ ಪರಿಶ್ರಮದ ಕನಸು ಗಜಾನನ ಗ್ಯಾಂಗ್ ಸಿನಿಮಾ ಸ್ಯಾಂಪಲ್ಸ್ ನಲ್ಲೇ ಸದ್ದು ಮಾಡ್ತಿದೆ. ಟ್ರೇಲರ್ ಹಾಗೂ ಸಾಂಗ್ ಮೂಲಕ ಕ್ಯೂರಿಯಾಸಿಟಿ ಹುಟ್ಟಿಸಿರುವ ಗಜಾನನ ಗ್ಯಾಂಗ್ ಸಿನಿಮಾಗೆ ಚಿತ್ರಪ್ರೇಮಿಗಳು ಕುತೂಹಲದಿಂದ ಕಾಯ್ತಿದ್ದಾರೆ. ನಮ್ ಗಣಿ ಬಿಕಾಂ […]Read More