ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ- ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ
ಸಿನಿಬೀಟ್ ಸುದ್ದಿ: ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ ಅಧಿಪತ್ರ ಅಂಗಳದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿ ಮನೆಯಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ತನ್ನ ಅಭಿನಯದ ಮೂಲಕ […]Read More