ಜನವರಿ 10ರಂದು ಶರಣ್ ಅಭಿನಯದ “ಛೂಮಂತರ್” ಸಂಕ್ರಾಂತಿ ಸಮಯಕ್ಕೆ ಬಹಳ ವರ್ಷಗಳ ನಂತರ ಕನ್ನಡ ಚಿತ್ರವೊಂದರ ಬಿಡುಗಡೆ ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಹೊಸವರ್ಷದ ಆರಂಭದಲ್ಲಿ ಹಾಗೂ ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ ಕನ್ನಡದಲ್ಲಿ ಯಾವುದೇ […]Read More
ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ “ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಜನಪ್ರಿಯ “ಸೈತಾನ್” ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮುಂಚೆ ಡಿಸೆಂಬರ್27 ಈ ಚಿತ್ರವನ್ನು ತೆರೆಗೆ ತರುವುದಾಗಿ ಚಿತ್ರತಂಡ ಹೇಳಿತ್ತು. ಪೋಸ್ಟ್ ಪ್ರೊಡಕ್ಷನ್ ವರ್ಕ್ ಇನ್ನು ಬಾಕಿ […]Read More
ಸೋನು ಕಕ್ಕರ್ ಕಂಠಸಿರಿಯಲ್ಲಿ “ಫುಲ್ ಮೀಲ್ಸ್” ಹಾಡು . ಸದ್ಯದಲ್ಲೇ ತೆರೆಗೆ ಬರಲಿದೆ ಲಿಖಿತ್ ಶೆಟ್ಟಿ ಅಭಿನಯದ ಈ ಚಿತ್ರ . ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಒಂದು ಹಾಡನ್ನು ಬಾಲಿವುಡ್ ಗಾಯಕಿ ‘ಸೋನು ಕಕ್ಕರ್’ ಹಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಜೋಗಿ ಸಿನೆಮಾದ ‘ಬಿಲ್ ಲ್ಯಾಡೆನ್ನು ನಮ್ ಮಾವ’ ರಂಗ ಎಸ್ ಎಸ್ ಎಲ್ ಸಿ ಯ ‘ಊರ […]Read More
ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ದರ್ಶನ್ […]Read More
ಸೆನ್ಸಾರ್ ಆಯ್ತು ಬಹು ನಿರೀಕ್ಷಿತ ‘ರಿಪ್ಪನ್ ಸ್ವಾಮಿ’: ಜನವರಿಗೆ ರಿಲೀಸ್ ನಿರೀಕ್ಷೆ ‘ರಿಪ್ಪನ್ ಸ್ವಾಮಿ’ಗೆ ಸೆನ್ಸಾರ್ : 2025ರ ಆರಂಭದಲ್ಲಿಯೇ ರಿಲೀಸ್ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. 2025ರ ಜನವರಿ ಕೊನೆಯ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಹಾಕಿಕೊಂಡಿದೆ ಚಿತ್ರತಂಡ. ಈ ಮೊದಲು ಮಾಲ್ಗುಡಿ ಡೇಸ್ ಸಿನಿಮಾ ನಿರ್ದೇಶನ […]Read More
ಈ ಹಿಂದೆ ಪೋಸ್ಟರ್ ಒಂದರ ಮೂಲಕ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿದ್ದ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಮಹೇಶ್ ಗೌಡ ಅವರು ನಟಿಸಿ, ನಿರ್ಮಾಣ ಮಾಡಿ, ನಿರ್ದೇಶಿಸಿರುವ ಈ ಸಿನಿಮಾ vitiligo ಬಗೆಗಿನ ಕಥಾ ಹಂದರವನ್ನೊಳಗೊಂಡಿದೆ. vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ಧಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಇದೀಗ ಈ ಸಿನಿಮಾ ನಾಯಕಿಯಾಗಿರುವ ಮಂಗಳೂರು ಹುಡುಗಿ ಕಾಜಲ್ ಕುಂದರ್ ಅವರ ಪೋಸ್ಟರ್ ಅನ್ನು ಚಿತ್ಚರತಂಡ ಬಿಡುಗಡೆಗೊಳಿಸಿದೆ. ಇದರೊಂದಿಗೆ ನಾಯಕಿ ಪಾತ್ರದ ಚಹರೆ […]Read More
ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು […]Read More
ವೀಕೆಂಡ್ ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಗ್ರಾಂಡ್ ಫಿನಾಲೆ ಧಮಾಕ; ವೀಕ್ಷಕರ ಮನದಲ್ಲಿ ಶುರುವಾಗಲಿದೆ ತಕಧಿಮಿತ! ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳಿಂದ ಮಾತ್ರವಲ್ಲದೇ ರಿಯಾಲಿಟಿ ಶೋಗಳಿಗೆ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈ ರಿಯಾಲಿಟಿ ಶೋಗಳಲ್ಲಿ ಒಂದಾದ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ಕರ್ನಾಟಕ ಡಾನ್ಸ್ ಈಗ ಕೊನೆಯ ಹಂತಕ್ಕೆ ತಲುಪಿದೆ. ಇಡೀ ಸೀಸನ್ ಫುಲ್ ಮನರಂಜನೆ ನೀಡಿದ್ದು, ವಿಭಿನ್ನ ನೃತ್ಯ ಪ್ರಕಾರಗಳಿಂದ ಈಗಾಗಲೇ ಜನರ ಮನ ಗೆದ್ದಿದೆ. […]Read More
ಗೀತಾ ಪಿಕ್ಚರ್ಸ್ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್ಕುಮಾರ್ ಈ ವರ್ಷದ ಬ್ಲಾಕ್ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್ಕುಮಾರ್ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಈ ಹೊಸ ಚಿತ್ರದಲ್ಲಿ ಧೀರನ್ ರಾಮ್ಕುಮಾರ್ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು […]Read More