ಜೀವನದಲ್ಲಿ ನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಸಮುದ್ರದ ಬಳಿ ಹೋಗುತ್ತಿದೆ. ಇನೇನ್ನೂ ಆತ್ಮಹತ್ಯೆ ಮಾಡಿಕೊಳ್ಳುವಷ್ಟರಲ್ಲಿ ಹಿಂದೆ ನನ್ನ ತಂದೆ-ತಾಯಿ ಕಂಡರು. ಆಗ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು. ಅವರೆಲ್ಲಾ ನನ್ನ ಪ್ರೋತ್ಸಹಕ್ಕೆ ನಿಂತರು. ಈ ಸಿನಿಮಾ ಆರಂಭವಾಯಿತು. Read More
cinibeat
January 27, 2022
ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ. ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.Read More
cinibeat
January 27, 2022
ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ ಚಾಲನೆ ಮಾಡಿದರು. Read More