ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ […]Read More
ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. […]Read More
ಸ್ಯಾಂಡಲ್ವುಡ್ನ ಭರವಸೆ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದ್ ಒಳ್ಳೆ ಗಟ್ಟಿಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡ ಮಾಡಿದ್ದಾರೆ ಅದನ್ನ ಕರಾವಳಿ ಭಾಗದಲ್ಲಿಯೇ ಚಿತ್ರೀಕರಣ […]Read More
ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 25ರಂದು ಬಿಡುಗಡೆ* ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions […]Read More
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್.ನಾಗಾಭರಣ, ನಟ ಶ್ರೀಮುರುಳಿ ಮತ್ತು ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರ ರಂಗ 90 ವರ್ಷ ತುಂಬಿರುವ ಈ […]Read More
ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್ ನವೀನ್ ದ್ವಾರಕನಾಥ್ ಚಿತ್ರಕ್ಕೆ.. ಗುರುಗಳೇ ನಿರ್ಮಾಪಕರು..!
ಮತ್ತೊಂದು ಫ್ರೆಶ್ ಕಥೆ ಜೊತೆ ಬರ್ತಿದ್ದಾರೆ ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್… ನವೀನ್ ದ್ವಾರಕನಾಥ್ ಹೊಸ ಸಿನಿಮಾಗೆ ಅವರ ಗುರುಗಳೇ ಪ್ರೊಡ್ಯೂಸರ್ ಹೊಸ ಸಿನಿಮಾ ಕೈಗೆತ್ತಿಕೊಂಡ ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್…ನವೀನ್ ದ್ವಾರಕನಾಥ್ ಚಿತ್ರಕ್ಕೆ ಅವರ ಗುರುಗಳೇ ನಿರ್ಮಾಪಕರು ಫಾರ್ ರಿಜಿಸ್ಟ್ರೇಷನ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದವರು ನವೀನ್ ದ್ವಾರಕನಾಥ್. ಮೊದಲ ಚಿತ್ರದಲ್ಲಿಯೇ ಸ್ವೀಟ್ ಲವ್ ಸ್ಟೋರಿ ಫ್ಯಾಮಿಲಿ ಡ್ರಾಮಾ ಕಥೆ ಹೇಳಿದ್ದ ಅವರೀಗ ಎರಡನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ನವೀನ್ ತಮ್ಮ ಗುರುಗಳು ಕೆ ಚಂದ್ರಶೇಖರ್ ಅವರು […]Read More
ಬೆಂಗಳೂರು ಹುಟ್ಕೋ ಮುಂಚೆ ಹುಟ್ಟಿತ್ತು ಬೇಗೂರು…ಕಾಲೋನಿ ಹುಡ್ಗರು ತರುಣ್ ಸುಧೀರ್-ಶಾಸಕ ಸತೀಶ್ ರೆಡ್ಡಿ ರಾಜೀವ್ ನಟನೆಯ ಬೇಗೂರು ಕಾಲೋನಿ ಟೀಸರ್ ರಿಲೀಸ್ ಮಾಡಿದ ತರುಣ್ ಸುಧೀರ್-ಸತೀಶ್ ರೆಡ್ಡಿ ಕನ್ನಡ ಚಿತ್ರರಂಗದಲ್ಲಿ ಗೆಲ್ಲುವ ಹುಮ್ಮಸ್ಸಿನಿಂದ ಹೊಸ ಹೊಸ ಪ್ರತಿಭೆಗಳು ಹೊಸ ಪ್ರಯತ್ನವನ್ನು ಮಾಡುತ್ತಲೇ ಇರುತ್ತಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಬೇಗೂರು ಕಾಲೋನಿ. ಪೋಸ್ಟರ್ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಚಿತ್ರದ ಟೀಸರ್ ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಇತ್ತೀಚೆಗಷ್ಟೇ ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ […]Read More
ಗ್ರಂಥಾಧಾರಿತ ‘ನೀಲವಂತಿ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಸಾಥ್ ಸಿನಿಮಾವಾಗುತ್ತಿದೆ ನೀಲವಂತಿ ಗ್ರಂಥ…ಟೈಟಲ್ ರಿಲೀಸ್ ಮಾಡಿ ಶುಭ ಕೋರಿದ ಡಾರ್ಲಿಂಗ್ ಕೃಷ್ಣ ಇತ್ತೀಚಿನ ದಿನಗಳಲ್ಲಿ ಆ್ಯಕ್ಷನ್, ಲವ್ ಸ್ಟೋರಿ, ಕ್ರೈಮ್-ಥಿಲ್ಲರ್ ಕಥೆಯಾಧಾರಿತ ಸಿನಿಮಾಗಳೇ ಹೆಚ್ಚು ನಿರ್ಮಾಣವಾಗುತ್ತಿದೆ. ಇದರ ಮಧ್ಯೆ ನೀಲವಂತಿ ಎಂಬ ಗ್ರಂಥವನ್ನು ಆಧರಿಸಿ ನೀಲವಂತಿ ಎಂಬ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗುತ್ತಿದೆ. ಈ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿಂದು ನೇರವೇರಿದೆ. ನಟ ಡಾರ್ಲಿಂಗ್ ಕೃಷ್ಣ ಟೈಟಲ್ ಪೋಸ್ಟರ್ ಲಾಂಚ್ ಮಾಡಿ ಶುಭ ಕೋರಿದರು. […]Read More
ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದಲ್ಲೇ ಮೋಹನ್ ಲಾಲ್ ʻಬರೋಜ್ʼ ಟಕ್ಕರ್
ಪ್ಯಾನ್ ಇಂಡಿಯಾ ಬರೋಜ್ ಸಿನಿಮಾದ ಕನ್ನಡ ಅವತರಣಿಕೆ ಟ್ರೇಲರ್ ಬಿಡುಗಡೆ. ಡಿಸೆಂಬರ್ 25ಕ್ಕೆ ಕನ್ನಡದಲ್ಲೂ ರಿಲೀಸ್ ಆಗಲಿದೆ ನಟ ಮೋಹನಲಾಲ್ ಚೊಚ್ಚಲ ನಿರ್ದೇಶನದ ಈ ಸಿನಿಮಾ ಮಾಲಿವುಡ್ ಸೂಪರ್ಸ್ಟಾರ್ ಮೋಹನ್ಲಾಲ್ ತಮ್ಮ ವೃತ್ತಿ ಜೀವನದ ಮಹತ್ವದ ಘಟ್ಟಕ್ಕೆ ಬಂದು ನಿಂತಿದ್ದಾರೆ. ಈವರೆಗೂ ಸುಮಾರು 40 ವರ್ಷಗಳ ವೃತ್ತಿಜೀವನ ಮತ್ತು 360ಕ್ಕೂ ಹೆಚ್ಚು ಚಿತ್ರಗಳೊಂದಿಗೆ, ಮೋಹನ್ಲಾಲ್ ಎಲ್ಲಾ ಪ್ರಕಾರದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆ ಮೂಲಕವೇ ಗಮನ ಸೆಳೆದ ಇದೇ ನಟ ಇದೀಗ “ಬರೋಜ್” ಸಿನಿಮಾ […]Read More
ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಫಾದರ್” ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ . ಕೆಲವು ದಿನಗಳ ಹಿಂದೂ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ ಆರ್ ಚಂದ್ರು, ಮೊದಲ ಬಾರಿಗೆ ಐದು ಸಿನಿಮಾಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆ ಪೈಕಿ ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರವಾಗಿ ” ಫಾದರ್” ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. […]Read More