Movie: Maadeva Director: Naveen Reddy B Cast: Vinod Prabhakar, Sonal Monterio, Srinagar Kitty etc. Review: In a non-linear narrative style screenplay, the Read More
ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರಕ್ಕಾಗಿ ಪ್ರಮೋದ್ ಜೋಯಿಸ್ ಬರೆದಿರುವ, ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ “ಪುಣ್ಯಾತ್ ಗಿತ್ತೀ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾತನಾಡಿದರು. ನಾನು ಕನ್ನಡದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ […]Read More
1978 ರಲ್ಲಿ ಬಂದಂತಹ, ಸಾಹಸ ಸಿಂಹ ಡಾ ವಿಷ್ಣುವರ್ಧನ್ ನಾಯಕತ್ವದ ಕಿಲಾಡಿ ಕಿಟ್ಟು ಮೂಲಕ ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಪದಾರ್ಪಣೆ ಮಾಡಿದ್ದ ಸುಧಾರಾಣಿ, ನಂತರದ ದಿನಗಳಲ್ಲಿ 1986 ರಲ್ಲಿ ಶಿವರಾಜ್ ಕುಮಾರ್ ಜೊತೆಗೆ ನಾಯಕಿಯಾಗಿ ಆನಂದ್ ಚಿತ್ರದಲ್ಲಿ ನಟಿಸುವುದರ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿ, ಇಲ್ಲಿಯ ತನಕ ಬಹಳಷ್ಟು ಚಿತ್ರಗಳಲ್ಲಿ ಕನ್ನಡದ ಎಲ್ಲಾ ಸೂಪರ್ ಸ್ಟಾರ್ಸ್ ಗಳ ಜೊತೆಗೆ ನಾಯಕಿಯಾಗಿ ನಟಿಸಿ, ಸೈ ಎನಿಸಿ ಕೊಂಡಿದ್ದಲ್ಲದೆ, ಕಾಲ ಕ್ರಮೇಣ ಪೋಷಕ ಪಾತ್ರಗಳಲ್ಲಿಯೂ ಸಹ ನಟಿಸಿ ಬ್ಯುಸಿಯಾಗಿದ್ದರು. ಶ್ರೀರಸ್ತು […]Read More
ವಿಭಿನ್ನ ರೀತಿಯ ಪ್ರಚಾರ ತಂತ್ರಗಳ ಮೂಲಕ ಗಮನ ಸೆಳೆದಿರೋ ಮಯೂರ್ ಕಡಿ ನಿರ್ದೇಶನದ ‘ಮಾತೊಂದ ಹೇಳುವೆ’ ಚಿತ್ರದ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕ್ಷಣದಿಂದಲೇ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆಗೂ ಪೂರ್ವಭಾವಿಯಾಗಿ ಚಿತ್ರತಂಡ ‘ ಟ್ರೇಲರ್ ಡಿಕೋಡ್ ‘ ಸ್ಪರ್ಧೆ ಹೊರಬಿಟ್ಟಿತ್ತು. ಚಿತ್ರದ ನಾಯಕ ಮತ್ತು ನಾಯಕಿಯ ಡೈಲಾಗ್ ಮ್ಯೂಟ್ ಮಾಡಿ, ಜನರಿಗೆ ಡೈಲಾಗ್ ಊಹಿಸಲು ಈ ಸ್ಪರ್ಧೆ ಏರ್ಪಡಿಸಲಾಗಿತ್ತು. ಸರಿ ಉತ್ತರ ನೀಡಿದ ಮೊದಲ 5 ಜನರಿಗೆ ತಲಾ […]Read More
ತೆಲುಗು , ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಆರ್ ಎಂ ಎನ್ ರಮೇಶ್ ಹಾಗೂ ನಟಿ ನಿಖಿತ ಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಹಾಗೂ ಹಾಡುಗಳನ್ನು ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು […]Read More
ಚೌಕಿದಾರ್ ಸಿನಿಮಾ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚೆಗೆ ಟೀಸರ್ ಮೂಲಕ ಗಮನಸೆಳೆದಿರುವ ಚಿತ್ರವೀಗ ಹಾಡಿನ ಮೂಲಕ ಸಿನಿರಸಿಕರಿಗೆ ಆಮಂತ್ರಣ ಕೊಟ್ಟಿದೆ. ಚೌಕಿದಾರ್ ಸಿನಿಮಾದ ಮೊದಲ ಹಾಡು, ‘Appa anthem song‘ MRT ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಅನಾವರಣಗೊಂಡಿದೆ. ಅಪ್ಪ ಮಗನ ಬಾಂಧವ್ಯದ ಗೀತೆಯಲ್ಲಿ ಸಾಯಿ ಕುಮಾರ್ ಹಾಗೂ ಪೃಥ್ವಿ ಅಂಬಾರ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಪೊಣಿಸಿರುವ ಹಾಡಿಗೆ ಸಚಿನ್ ಬಸ್ರೂರ್ ಸಂಗೀತ, ವಿಜಯ್ ಪ್ರಕಾಶ್ ಅವರ ಧ್ವನಿ […]Read More
Kamal Hassan’s Controversial Journey & the Silence of Kannada Stars
Renowned Indian actor and filmmaker Kamal Haasan recently found himself at the center of a linguistic storm involving the Kannada language. During Read More
ರಾಮಾಯಣಕ್ಕಾಗಿ ಯಶ್ ಜೊತೆಯಾದ ಹಾಲಿವುಡ್ ಖ್ಯಾತ ಸ್ಟಂಟ್ ನಿರ್ದೇಶಕ
ರಾಮಾಯಣ, ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ಬಹು ಕೋಟಿ ವೆಚ್ಚದ ಸಿನಿಮಾ. ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಈ ಸಿನಿಮಾದಲ್ಲಿ ಯಶ್ ಭಾಗಿಯಾಗಿದ್ದಾರೆ. ಭಾರತೀಯ ಸಿನಿಮಾರಂದಲ್ಲಿ ಭಾರಿ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ರಾಮಾಯಣ ಸಿನಿಮಾದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿಲೀಸ್ ಆಗಿದೆ . ರಾಮಾಯಣ ಸಿನಿಮಾಗಾಗಿ ಬೃಹತ್ ಸೆಟ್ಗಳನ್ನು ಹಾಕಲಾಗಿದೆ. ಆಕ್ಷನ್ ಸೀಕ್ವೆನ್ಸ್ಗಳನ್ನು ಹಾಲಿವುಡ್ನ ಖ್ಯಾತ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ನಿರ್ದೇಶಕ ಗೈ ನೋರಿಸ್ (guy norris)ನಿರ್ದೇಶನ ಮಾಡುತ್ತಿದ್ದಾರೆ . ರಾಮಾಯಣ ಭಾರತೀಯ ಸಿನಿಮಾರಂಗದಲ್ಲಿಯೇ ಬಿಗ್ […]Read More
ನಟ ನಿರ್ದೇಶಕ ತೇಜ್ ಸಾರಥ್ಯದಲ್ಲಿ ಬರುತ್ತಿರುವ DUDE ಚಿತ್ರದ ಶೀರ್ಷಿಕೆಯು ಯಾವುದೇ ವಿವಾದವಿಲ್ಲದೇ ಬಗೆ ಹರಿದ ಬಗ್ಗೆ,ಪತ್ರಿಕಾ ಗೋಷ್ಟಿಯಲ್ಲಿ ತೇಜ್ ಸ್ಪಷ್ಟ ಪಡಿಸಿದರು. ಕನ್ನಡ ಭಾಷೆಯಲ್ಲಿ DUDE ಚಿತ್ರವನ್ನೂ ರಿಲೀಸ್ ಮಾಡಿ, ಅದೇ ಸಮಯದಲ್ಲಿ ತೆಲುಗು ಹಾಗೂ ಮಲಯಾಳಂ ನಲ್ಲಿಯೂ ತಮ್ಮ DUDE ಅನ್ನೂ ಡಬ್ ಮಾಡಿ ಬಿಡುಗಡೆ ಮಾಡಬೇಕು ಎಂದಿದ್ದ ತೇಜ್ ಗೆ,ಸ್ವಲ್ಪ ಬೇಸರವಾಗಿದ್ದು ನಿಜ.. ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ಅಡಿಯಲ್ಲಿ DUDE ಹೆಸರಿನ ಶೀರ್ಷಿಕೆ ನೋಂದಣಿ ಆದಂತಹ ವಿಚಾರ ತಿಳಿದ ತಕ್ಷಣ,ನಟ ನಿರ್ದೇಶಕ […]Read More