ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು.Read More
cinibeat
January 27, 2022
ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ. ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.Read More
cinibeat
January 27, 2022
ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ ಚಾಲನೆ ಮಾಡಿದರು. Read More