Web Series: Secrect City Genre: Political thriller Language: English Seasons/Episodes: 2 seasons (6 episodes each) Season Titles: Secret City; Secret City: Under the Read More
It’s Been Almost 6 Months; What’s Happening in the Kannada
It’s been a very long time since the Kannada audience watched a good Kannada movie. It’s almost six months into 2025, Read More
Kamal Hassan’s Controversial Journey & the Silence of Kannada Stars
Renowned Indian actor and filmmaker Kamal Haasan recently found himself at the center of a linguistic storm involving the Kannada language. During Read More
ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್ಲ್ಯಾಂಡ್ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025ಕ್ಕೆ ಪೂರ್ಣ ಪ್ರಮಾಣದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ RP ಪಂಡಿಂಗ್ ಕನ್ವೆನ್ಸನ್ ಸೆಂಟರ್ನಲ್ಲಿ ಆಗಸ್ಟ್ 29ರಿಂದ 31ರವರೆಗೆ ಈ ಐತಿಹಾಸಿಕ ಸಮಾವೇಶ ನಡೆಯಲಿದೆ. ಈ ಕುರಿತು ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ನಾವಿಕ ಅಧ್ಯಕ್ಷರಾದ ಶಿವಕುಮಾರ್, ಸಮಾವೇಶ ಸಂಚಾಲಕರಾದ ಹರ್ಷಿತ್ ಗೌಡ, ಹಿರಿಯ ನಟ ಪ್ರಣಯರಾಜ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, […]Read More
ತೆಲುಗಿನ ಮಾಸ್ ಮಹಾರಾಜ ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್..ವಂಶಿ ನಿರ್ದೇಶನದಲ್ಲಿ ಅದ್ಧೂರಿಯಾಗಿ ತಯಾರಾಗಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಭಾರತದ ಮೂರನೇ ಅತಿ ಉದ್ದದ ರಸ್ತೆ ಹಾಗೂ ರೈಲ್ವೆ ಸೇತುವೆ ಎನಿಸಿಕೊಂಡಿರುವ ರಾಜಮುಂಡ್ರಿಯಲ್ಲಿರುವ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹ್ಯಾವ್ಲಾಕ್ ಸೇತುವೆ ಮೇಲೆ ಇಂದು ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ನಲ್ಲಿ ರವಿತೇಜ, ಉಗ್ರವಾದ ರೂಪದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬಿಯರ್ಡ್ […]Read More
ಗೋಲ್ಡನ್ ಮ್ಯಾನ್ ಆದರು ಕಾರ್ತಿ! ಹುಟ್ಟುಹಬ್ಬಕ್ಕೆ ‘ಜಪಾನ್’ ಕ್ಯಾರೆಕ್ಟರ್ ಟೀಸರ್ ಉಡುಗೊರೆ.
ತಮಿಳು ನಟ ಕಾರ್ತಿ ಹುಟ್ಟುಹಬ್ಬದ ಪ್ರಯುಕ್ತ ಜಪಾನ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಆಗಿದೆ. ಗೋಲ್ಡನ್ ಕಲರ್ ಬಟ್ಟೆ, ಹೇವಿ ಬಂಗಾರ ತೊಟ್ಟು ಕಾರ್ತಿ ಕಂಪ್ಲೀಟ್ ಗೋಲ್ಡನ್ ಮ್ಯಾನ್ ಆಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಗೋಲ್ಡನ್ ಬಣ್ಣದ ಗನ್ ಹಿಡಿದು, ಕರ್ಲಿ ಹೇರ್ ಸ್ಟೈಲ್ ನಲ್ಲಿ ಮಿಂಚಿದ್ದಾರೆ. ಜೋಕರ್ ಸಿನಿಮಾ ಮೂಲಕ ನ್ಯಾಷನಲ್ ಅವಾರ್ಡ್ ಗೆ ಮುತ್ತಿಟ್ಟಿದ್ದ ನಿರ್ದೇಶಕ ರಾಜು ಮುರುಗನ್, ನಿರ್ಮಾಪಕರಾದ ಎಸ್ ಆರ್ ಪ್ರಕಾಶ್ ಬಾಬು ಹಾಗೂ ಎಸ್ ಆರ್ ಪ್ರಭು ಜಪಾನ್ ಸಿನಿಮಾ ಮೂಲಕ […]Read More
ಈ ಸಂದರ್ಭದಲ್ಲಿ ಚಿತ್ರದ ನಾಯಕ ಹಾಗೂ ನಿರ್ಮಾಪಕರೂ ಆದ ಶರತ್ ಮಾತನಾಡಿ ನಮ್ಮ ತಂದೆ ಪ್ರಕಾಶ್ ಫೈಟರ್ ಆಗಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅದೇ ನಾನು ಚಿತ್ರರಂಗಕ್ಕೆ ಬರಲು ಕಾರಣ, ಈ ಹಿಂದೆ ನಾನು ಪ್ಯಾಟಿ ಮಂದಿ ಕಾಡಿಗ್ ಬಂದ್ರು ಶೋನಲ್ಲಿ ಭಾಗವಹಿಸಿ ವಿನ್ನರ್ ಆಗಿದ್ದೆ, ಥೇಟರ್ ಹಿನ್ನಲೆಯೂ ನನಗಿದೆ. ಇದೊಂದು ರೌಡಿಸಂ ಬೇಸ್ ಸಬ್ಜೆಕ್ಟ್. ನಿರ್ದೇಶಕರು ತುಂಬಾ ಚೆನ್ನಾಗಿ ಪ್ಲಾನ್ ಮಾಡಿಕೊಂಡಿದ್ದಾರೆ, ವಿಭಿನ್ನವಾದ ಕಥೆ, ಕ್ಲೈಮ್ಯಾಕ್ಸ್ ನೋಡಿ ಹೊರಬರುವಾದ ಎಂಥವರ ಕಣ್ಣಲ್ಲಾದರೂ ನೀರು ಬರುತ್ತದೆ, ಚಿತ್ರದಲ್ಲಿ […]Read More
ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ಥಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾರೈಸಿದರು. […]Read More
ಆರಾಮ್ ಅರವಿಂದ ಸ್ವಾಮಿ.. ಸೆಟ್ಟೇರಿದ ದಿನದಿಂದಲೂ ಬಹಳಷ್ಟು ಸದ್ದು ಮಾಡುತ್ತಿರುವ ಸಿನಿಮಾ. ಸಖತ್ ಕ್ರಿಯೇಟಿವ್ ಆಗಿರುವ ಪ್ರಮೋಷನಲ್ ವಿಡಿಯೋ ಮೂಲಕ ಗಮನಸೆಳೆಯುತ್ತಿರುವ ಈ ಸಿನಿಬಳಗಕ್ಕೀಗ ಖ್ಯಾತ ನೃತ್ಯ ಸಂಯೋಜಕ ಬಾಬಾ ಭಾಸ್ಕರ್ ಎಂಟ್ರಿ ಕೊಟ್ಟಿದ್ದಾರೆ. ನಟ ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಕ್ಯಾರೆಕ್ಟರ್ ಇಂಟ್ರೂಡಕ್ಷನ್ ಸಾಂಗ್ ಕೆಲಸ ಭರದಿಂದ ಸಾಗುತ್ತಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು, ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಈ […]Read More