ಸೂತ್ರಧಾರಿ ಚಂದನ್‌ ಶೆಟ್ಟಿ ತೆರೆಗೆ ಬರಲು ರೆಡಿ

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಪ್ರಿ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ … Continue reading ಸೂತ್ರಧಾರಿ ಚಂದನ್‌ ಶೆಟ್ಟಿ ತೆರೆಗೆ ಬರಲು ರೆಡಿ