ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ!

ಸಿನಿಬೀಟ್ ಸುದ್ದಿ: ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ … Continue reading ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ!