ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್

ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಸದಾಭಿರುಚಿ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ‌. ಅದರ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಪಬ್ಬಾರ್. ಗೀತಾ ಪಿಕ್ಚರ್ಸ್ ನಾಲ್ಕನೇ ಕೊಡುಗೆ ಪಬ್ಬಾರ್ ಸಿನಿಮಾದ‌ ಮುಹೂರ್ತ ಬೆಂಗಳೂರಿನ ವೀರಾಂಜನೇಯ ದೇಗುಲದಲ್ಲಿ ನೆರವೇರಿದೆ. ವಾಣಿಜ್ಯ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕೆವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು , ನೆನಪಿರಲಿ ಪ್ರೇಮ್ ಕ್ಯಾಮೆರಾಗೆ ಚಾಲನೆ ಕೊಟ್ಟರು. ಧೀರೆನ್ ನಾಯಕನಾಗಿ ನಟಿಸುತ್ತಿರುವ ಪಬ್ಬಾರ್ ಚಿತ್ರಕ್ಕೆ ಶಾಖಾಹಾರಿ ಸಾರಥಿ ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕಿಯಾಗಿ … Continue reading ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್