ಸನ್‌ ಆಫ್‌ ಮುತ್ತಣ್ಣ ಚಿತ್ರಕ್ಕೆ ಸಂಜಿತ್‌ ಹೆಗಡೆ ಧ್ವನಿ

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಗಾಯಕ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಶ್ರೀಘ್ರದಲ್ಲೇ ತೆರೆಗೆ ಬರಲಿದೆ. ತಂದೆ … Continue reading ಸನ್‌ ಆಫ್‌ ಮುತ್ತಣ್ಣ ಚಿತ್ರಕ್ಕೆ ಸಂಜಿತ್‌ ಹೆಗಡೆ ಧ್ವನಿ