A for Anand: ಪಾಠ ಮಾಡಲು ರೆಡಿ ಆದ ಶಿವಣ್ಣ
ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಹೆಸರು ‘A for ಆನಂದ್’. ಇತ್ತೀಚೆಗಷ್ಟೆ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ … Continue reading A for Anand: ಪಾಠ ಮಾಡಲು ರೆಡಿ ಆದ ಶಿವಣ್ಣ
Copy and paste this URL into your WordPress site to embed
Copy and paste this code into your site to embed