Tags : actiron teaser

Cinibeat Kannada Sandalwood South Cinema

ಅಗ್ರಸೇನಾ ಟೀಸರ್​ ಅಬ್ಬರ – ಮುರುಗೇಶ್​ ನಿರ್ದೇಶನದ ಫ್ಯಾಮಿಲಿ ಡ್ರಾಮಾ

ಶ್ರೀಮತಿ ಮಮತಾ ಜಯರಾಮರೆಡ್ಡಿ ಅವರ ನಿರ್ಮಾಣದ, ಮುರುಗೇಶ್ ಕಣ್ಣಪ್ಪ ಅವರ ನಿರ್ದೇಶನದ ‘ಅಗ್ರಸೇನಾ’ ಚಿತ್ರವೀಗ ಬಿಡುಗಡೆಯ ಸನಿಹಕ್ಕೆ ಬಂದಿದೆ. ಜೂನ್ ೨೩ಕ್ಕೆ ರಿಲೀಸಾಗಲು ಸಿದ್ದವಾಗಿರುವ ಈ ಚಿತ್ರದ ಮೇಕಿಂಗ್ ವೀಡಿಯೋ ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಮರ್ ವಿರಾಜ್ ಹಾಗೂ ರಚನಾ ದಶರಥ್ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಅಗಸ್ತ್ಯ ಬೆಳಗೆರೆ ಮತ್ತೊಬ್ಬ ನಾಯಕನಾಗಿ ಕಾಣಿಸಿಕೊಂಡಿದ್ದಾರೆ, ಹಿರಿಯನಟ ರಾಮಕೃಷ್ಣ ಅವರು ತಂದೆಯ ಪಾತ್ರವನ್ನು ನಿರ್ವಹಿಸುತ್ತಿದ್ದು, ಇದು ಅವರ ೨೦೦ನೇ ಚಿತ್ರ ಎನ್ನುವುದು […]Read More