ಸಿನಿಬೀಟ್ ಸುದ್ದಿ: ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ […]Read More
Tags : adhipathra
ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ- ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ
ಸಿನಿಬೀಟ್ ಸುದ್ದಿ: ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ ಅಧಿಪತ್ರ ಅಂಗಳದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿ ಮನೆಯಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ತನ್ನ ಅಭಿನಯದ ಮೂಲಕ […]Read More
ಸಿನಿಬೀಟ್ ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಸರ್ಕಸ್ ಚಿತ್ರದ ಮೂಲಕ ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ರಾಕ್ ಸ್ಟಾರ್ ಹೊಸ ಹೆಜ್ಜೆಗೆ ಅಧಿಪತ್ರ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದನ್ನೂ ಓದಿ: ಲವ್ ಸಿನಿಮಾದ ಎರಡನೇ ಹಾಡು ರಿಲೀಸ್ : ಒಂಟಿ ಅಲ್ಲ ನಾನೀಗ ಮೆಲೋಡಿ ಸಾಂಗ್ ಹೇಗಿದೆ ಗೊತ್ತಾ? ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ […]Read More