Tags : adhipatra kannada movie

Cinibeat Kannada Sandalwood

ಫೆ.7ಕ್ಕೆ ಅಧಿಪತ್ರ ರಿಲೀಸ್…ಇದು ಬಿಗ್ ಬಾಸ್ ರೂಪೇಶ್ ಶೆಟ್ಟಿ ಸಿನಿಮಾ

ಸ್ಯಾಂಡಲ್‌ವುಡ್‌ನ ಭರವಸೆ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದ್ ಒಳ್ಳೆ ಗಟ್ಟಿಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡ ಮಾಡಿದ್ದಾರೆ ಅದನ್ನ ಕರಾವಳಿ ಭಾಗದಲ್ಲಿಯೇ ಚಿತ್ರೀಕರಣ […]Read More