1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ “ಸರಳ ಸುಬ್ಬರಾವ್”. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ “ಸರಳ ಸುಬ್ಬರಾವ್” ಚಿತ್ರದ ಸುಮಧುರ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಜಿತ್ ಹೆಗ್ಡೆ ಹಾಡಿದ್ದಾರೆ. ಸರಿಗಮ ಯೂಟ್ಯೂಬ್ ಚಾನಲ್ ನಲ್ಲಿ ಈ […]Read More