ಪುಷ್ಪ 2 (Pushpa 2) ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ (Allu Arjun) ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ (Allu Arjun Arrest) ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಡಿಸೆಂಬರ್ 4 ರಂದು ಪುಷ್ಪ 2 ಸಿನಿಮಾ ರಿಲೀಸ್ ದಿನ ದುರ್ಘಟನೆಯೊಂದು ನಡೆದು ಹೋಗಿತ್ತು. ಸಂಧ್ಯ ಥಿಯೇಟರ್‌ನಲ್ಲಿ ಕಾಲ್ತುಳಿತ ನಡೆದಿದ್ದು ಗೊತ್ತೇ ಇದೆ. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ರು. […]Read More
Tags : allu arjun
ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಫುಲ್ ಹವಾ ಕ್ರಿಯೇಟ್ ಮಾಡುತ್ತಿದೆ. ರಿಲೀಸ್ ಆದ ಒಂದು ವಾರದಲ್ಲೇ 1,000 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿದೆ ಎಂದು ಹೇಳಲಾಗುತ್ತಿದೆ. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಪುಷ್ಪ 2 ಸಿನಿಮಾ ಹಿಂದಿಯಲ್ಲೂ ದೊಡ್ಡ ಮಟ್ಟದಲ್ಲೇ ಹಣ ಸಂಗ್ರಹ ಮಾಡುತ್ತಿದೆ. ಸುಕುಮಾರ್ ನಿರ್ದೇಶನದ ಪುಷ್ಪ ಸಿನಿಮಾ ಭಾರತ ಸೇರಿದಂತೆ ವರ್ಲ್ಡ್ವೈಡ್ ಡಿಸೆಂಬರ್ 5 ರಂದು ರಿಲೀಸ್ ಆಗಿತ್ತು. ಅಂದಿನಿಂದ […]Read More
ಪುಷ್ಪ 2 ಸಂಭಾವನೆ ಅಲ್ಲು ಅರ್ಜುನ್-3** ಕೋಟಿ, ರಶ್ಮಿಕಾ-1** ಕೋಟಿ, ಶ್ರೀಲೀಲಾ-2* ಕೋಟಿ
ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2 ದಿ ರೂಲ್’ ಸಿನಿಮಾ ಸಖತ್ ಸದ್ದು ಮಾಡ್ತಿದೆ. ಸುಮಾರು 3 ಗಂಟೆ 25 ನಿಮಿಷದ ಈ ಚಿತ್ರ ಬ್ಲಾಕ್ ಬಸ್ಟರ್ ಟಾಕ್ ಆಗಿದೆ. ಬಿಡುಗಡೆಗೂ ಮುನ್ನವೇ ಪ್ರೀ ಬುಕ್ಕಿಂಗ್ನಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಮೊದಲ ದಿನದ ಒಟ್ಟು ಕಲೆಕ್ಷನ್ 294 ಕೋಟಿ ಎಂದು ವರದಿಯಾಗಿದೆ. ಕೋಟಿ ಕೋಟಿ ಬಾಚುತ್ತಿರುವ ಈ ಸಿನಿಮಾವನ್ನು ಸುಮಾರು 400 ರಿಂದ 500 ಕೋಟಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಸೌಂಡ್ […]Read More