Tags : amrutha iyengar

Cinibeat Kannada Sandalwood

ಆರ್‌.ಚಂದ್ರು ʻಫಾದರ್‌ʼ ಸಿನಿಮಾಕ್ಕೆ ಕಿಚ್ಚ ಸುದೀಪ್‌ ʻಗಾಡ್‌ ಫಾದರ್‌ʼ

ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಫಾದರ್” ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ . ಕೆಲವು ದಿನಗಳ ಹಿಂದೂ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ ಆರ್ ಚಂದ್ರು, ಮೊದಲ ಬಾರಿಗೆ ಐದು ಸಿನಿಮಾಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆ ಪೈಕಿ ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರವಾಗಿ ” ಫಾದರ್” ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. […]Read More