Tags : apayavide eccharike

Cinibeat Kannada Sandalwood

ಗುಲ್ಟು ನವೀನ್‌ ರಿಲೀಸ್‌ ಮಾಡಿದ “ಬ್ಯಾಚುಲರ್ಸ್ ಬದುಕು” ಸಾಂಗ್!

ಸ್ಯಾಂಡಲ್ ವುಡ್ ನ ಬ್ಯಾಚುಲರ್ ಸ್ಟಾರ್ ನಟರಿಂದ “ಅಪಾಯವಿದೆ ಎಚ್ಚರಿಕೆ” ಚಿತ್ರದ “ಬ್ಯಾಚುಲರ್ಸ್ ಬದುಕು” ಸಾಂಗ್ ಬಿಡುಗಡೆ . ಇದು “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ ಅಭಿನಯದ ಚಿತ್ರ . ಕನ್ನಡ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ “ಅಣ್ಣಯ್ಯ” ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮನ ತಲುಪಿರುವ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸುತ್ತಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ “ಬ್ಯಾಚುಲರ್ಸ್ ಬದುಕು” ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡ ಚಿತ್ರರಂಗದ ಬ್ಯಾಚುಲರ್ ನಾಯಕ […]Read More

Cinibeat Kannada Sandalwood

ʻಅಣ್ಣಯʼ ಸೀರಿಯಲ್‌ ಶಿವುನೇ ಹೀರೋ, ʻಅಮೃತಧಾರೆʼ ನಟಿಯೇ ಹೀರೋಯಿನ್‌

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು […]Read More