Tags : arasu antare

Cinibeat Kannada Sandalwood

Ganesh Movie: ಅರಸು ಅಂತಾರೆ ನಿರ್ದೇಶನ ಚಿತ್ರದ ಮೊದಲ ಹಂತ ಪೂರ್ಣ

ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಕಳೆದ ತಿಂಗಳು ಅದ್ದೂರಿಯಾಗಿ ನೆರವೇರಿತ್ತು. ಬಹು ನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದೆ. ಚಿತ್ರತಂಡದ ಸಹಕಾರದಿಂದ ನಮ್ಮ “ಪ್ರೊಡಕ್ಷನ್ ನಂ ೧” ಚಿತ್ರದ ಮೊದಲ ಹಂತದ ಚಿತ್ರೀಕರಣ […]Read More