Tags : arjun janya

Cinibeat Kannada Sandalwood

45 ಚಿತ್ರದ ಶಿವನ ಕುರಿತ ಹಾಡು ವೈರಲ್

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿರುವ  “ಶಿವಂ ಶಿವಂ ಸನಾತನಂ” ಚಿತ್ರದ ಹಾಡು ಇತ್ತೀಚೆಗೆ  ಬಿಡುಗಡೆಯಾಯಿತು. ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ […]Read More

Cinibeat Kannada Sandalwood South Cinema

“45” ಸಿನಿಮಾಕ್ಕೆ ಹಾಲಿವುಡ್‌ ಗ್ರಾಫಿಕ್ಸ್‌..ಬಜೆಟ್‌ ??? ಕೋಟಿ..!

ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ […]Read More