Tags : arna sadya

Cinibeat Kannada Sandalwood

“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ!

ಸಿನಿಬೀಟ್ ಸುದ್ದಿ: ನವಿಲುಗರಿ ನವೀನ್ ಪಿ.ಬಿ ನಿರ್ದೇಶನದ ಈ ಚಿತ್ರಕ್ಕೆ ಷಣ್ಮುಖ ಗೋವಿಂದರಾಜ್ ನಾಯಕ. ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ “ಸಾರಾ ವಜ್ರ” ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್‍ನಾ ಸಾಧ್ಯ ಈಗ ನಿರ್ಮಾಪಕಿಯಾಗಿದ್ದಾರೆ. ಇದನ್ನೂ ಓದಿ: ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ- ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ ಜೋಡಿ… ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ “ಚಿನ್ನದ ಮಲ್ಲಿಗೆ ಹೂವೇ” ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ […]Read More