Tags : athani

Cinibeat Kannada Sandalwood

ರೈತರಿಂದಲೇ ನಿರ್ಮಾಣವಾದ ಚಿತ್ರ ಇದು

ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ “ಅಥಣಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಂಕಲನಕಾರ, ನಟ ಹಾಗೂ ನಿರ್ದೇಶಕ ನಾಗೇಂದ್ರ ಅರಸ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು. “ಅಥಣಿ” ಒಂದು ಊರಿನ ಹೆಸರಾಗಿದ್ದು, ರೈತನ ಬದುಕು ಬವಣೆಗಳನ್ನು ಪ್ರೇಕ್ಷಕರಿಗೆ  ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡಲಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು “ಅಥಣಿ” ಬಗ್ಗೆ […]Read More