Tags : bollywood movie

Cinibeat Kannada Sandalwood

ಬಾಲಿವುಡ್‌ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ

21 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಇದೀಗ ʻಸೆಪ್ಟೆಂಬರ್‌ 21ʼ ಹೆಸರಿನ ಬಾಲಿವುಡ್‌ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್‌ವೊಬ್ಬಳ ನಡುವಿನ ಕಥೆಯನ್ನು ಹೊಂದಿರುವ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಪತ್ರಕರ್ತ, ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. […]Read More