ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಲವ ವಿ ನಿರ್ದೇಶನ . ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡ ಚಿತ್ರವೂ ಹೌದು. “ನಟ್ವರ್ ಲಾಲ್” ಚಿತ್ರದ ಯಶಸ್ಸಿನ ಬೆನ್ನಲ್ಲೇ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ “ಬಾಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. […]Read More