Tags : censor certificate

Cinibeat Kannada Sandalwood

ಅಭಿರಾಮಚಂದ್ರ ಚಿತ್ರಕ್ಕೆ ಸೆನ್ಸಾರ್​ ಭಾಗ್ಯ!

‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್ ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ […]Read More