Tags : chandan shetty

Cinibeat Kannada Sandalwood

ಫಾರೆಸ್ಟ್‌ ನಲ್ಲಿ ʻಪೈ ಸಾ.. ಪೈಸಾ..ʼ ಅಂತಿದ್ದಾರೆ ಚಂದನ್‌ ಶೆಟ್ಟಿ..!

ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು .ಚಂದನ್ ಶೆಟ್ಟಿ ಗಾಯನಕ್ಕೆ ಹೆಜ್ಜೆ ಹಾಕಿದ ಚಿತ್ರದ ಪ್ರಮುಖ ಕಲಾವಿದರು. ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಅವರು ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ […]Read More