ಪೃಥ್ವಿ ಅಂಬರ್ ಹಾಗೂ ಧನ್ಯ ರಾಮ್ ಕುಮಾರ್ ನಟನೆಯ ಚೌಕಿದಾರ್ ಸಿನಿಮಾದ ಟೀಸರ್ MRT ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ರಕ್ತಸಿಕ್ತ ಅವತಾರವೆತ್ತಿರುವ ಪೃಥ್ವಿ ಹೊಸ ಲುಕ್ ಸಿನಿರಸಿಕರಿಗೆ ಕಿಕ್ ಕೊಟ್ಟಿದ್ದಾರೆ. ನಾಯಕಿ ಧನ್ಯ ರಾಮ್ ಕುಮಾರ್ ಡಿ ಗ್ಲಾಮರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ನಲ್ಲಿ ಎಲ್ಲಾ ಪಾತ್ರಗಳನ್ನು ತೋರಿಸಿರುವ ಚಂದ್ರಶೇಖರ್ ಬಂಡಿಯಪ್ಪ ಕಥೆಯ ಗುಟ್ಟನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದ್ದು, ಖಾಕಿ ಲುಕ್ ನಲ್ಲಿ ಸುಧಾರಾಣಿ […]Read More
 
                                  
                                                   
                  