Tags : cini beat

Cinibeat Kannada Sandalwood

“ಪಾಕಶಾಲಾ” ಪ್ರವೀಣರಿಂದ “ಪಾಠಶಾಲಾ” ಟೀಸರ್ ಅನಾವರಣ .

“ಗ್ಯಾಪಲ್ಲೊಂದು ಸಿನಿಮಾ” ಮಾಡಿ “ಓಮಿನಿ”ಯಲ್ಲಿ “ಪಾಠಶಾಲಾ”ಗೆ ಬಂದ ಹೆದ್ದೂರ್ ಮಂಜುನಾಥ್ ಶೆಟ್ಟಿ . ಕೆಲವು ವರ್ಷಗಳ ಹಿಂದೆ “ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ‌ ಮಾಡಿದ್ದಾರೆ. ಇತ್ತೀಚಿಗೆ ಈ‌ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿಹಿಕಹಿ ಚಂದ್ರು ಹಾಗೂ ಸಿಹಿಕಹಿ ಗೀತಾ ದಂಪತಿ ಟೀಸರ್ ಅನಾವರಣ ಮಾಡಿ “ಪಾಠಶಾಲಾ” ತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಹೆಚ್ ಎಸ್ ರಾಘವೇಂದ್ರ ಶೆಟ್ಟಿ, […]Read More

Cinibeat Sandalwood South Cinema

“ಕ್ಯಾಪಿಟಲ್ ಸಿಟಿ” ಸಿನಿಮಾ, ಟ್ರೇಲರ್‌ ಸಾಂಗ್‌ ಲಾಂಚ್‌..!!

ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು “ಕ್ಯಾಪಿಟಲ್ ಸಿಟಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು . ಆರ್ ಅನಂತರಾಜು ನಿರ್ದೇಶನದ ಈ ಚಿತ್ರಕ್ಕೆ ರಾಜೀವ್ ರೆಡ್ಡಿ ನಾಯಕ ಇಪ್ಪತ್ತಕ್ಕೂ ಅಧಿಕ ಸಮಾನ ಮನಸ್ಕರು ಆರಂಭಿಸಿರುವ “ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ರಂಬಾ” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ […]Read More

Cinibeat Kannada Sandalwood

“FIR 6to6” ಚಿತ್ರದ ಆಡಿಯೋ ಮತ್ತು ಟ್ರೈಲರ್ ಲಾಂಚ್‌

ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಕುತೂಹಲಕಾರಿ ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 to 6’ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಪಟ್ಟಾಭಿಷೇಕ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ.ರಮಣರಾಜ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ‌. ಓಂಜಿ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಫಿಲಂ […]Read More

Cinibeat Kannada Sandalwood

“ರಕ್ತ ಕಾಶ್ಮೀರ” ಚಿತ್ರದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ‌ ನಾಯಕ – ನಾಯಕಿ .

ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ . MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರದಲ್ಲಿ ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ‌‌‌. ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ […]Read More

Cinibeat Kannada Sandalwood

ಫಾರೆಸ್ಟ್‌ ನಲ್ಲಿ ʻಪೈ ಸಾ.. ಪೈಸಾ..ʼ ಅಂತಿದ್ದಾರೆ ಚಂದನ್‌ ಶೆಟ್ಟಿ..!

ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು .ಚಂದನ್ ಶೆಟ್ಟಿ ಗಾಯನಕ್ಕೆ ಹೆಜ್ಜೆ ಹಾಕಿದ ಚಿತ್ರದ ಪ್ರಮುಖ ಕಲಾವಿದರು. ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಅವರು ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ […]Read More

Sandalwood

ಹೊಸ ವರ್ಷಕ್ಕೆ ʻರಾಜು ಜೇಮ್ಸ್‌ ಬಾಂಡ್‌ʼ ಎಂಟ್ರಿ ಪಕ್ಕಾ..!

ಹೊಸವರ್ಷಕ್ಕೆ ಬರಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಹಾಡು. ಹಾಡಿನ ಜೊತೆಗೆ ಘೋಷಣೆಯಾಗಲಿದೆ ಚಿತ್ರದ ಬಿಡುಗಡೆ ದಿನಾಂಕ. . ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಹಾಡೊಂದನ್ನು ನೂತನವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಈ ಹಾಡಿನ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ. ಮೊದಲೇ ತಿಳಿಸಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ “UI” ಹಾಗೂ […]Read More

Cinibeat Kannada Sandalwood South Cinema

ಶ್ರೀಮುರುಳಿ ಜೊತೆ ಟಾಲಿವುಡ್‌ ಬಿಗ್‌ ಸಿನಿಮಾ..! ಬಜೆಟ್‌ ಎಷ್ಟು ಗೊತ್ತಾ?

ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ‌ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಅಂದರೆ ಈ ಸಂಸ್ಥೆ ನಿರ್ಮಾಣ […]Read More

Cinibeat Kannada Sandalwood South Cinema

UI ಪ್ರೀ ರಿಲೀಸ್‌ ಇವೆಂಟ್‌, ನೀವ್‌ ಮಿಸ್‌ ಮಾಡಿಕೊಂಡ ಅಪ್ಡೇಟ್‌ ಇಲ್ಲಿದೆ..!

ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ . ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ […]Read More

Cinibeat Kannada Sandalwood

2000+ ಸ್ಕ್ರೀನ್‌ಗಳಲ್ಲಿ ಉಪ್ಪಿ ʻಯುಐʼ ಬಿಗ್‌ ರಿಲೀಸ್‌

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ […]Read More

Cinibeat Kannada Sandalwood

ಫೆ.7ಕ್ಕೆ ಅಧಿಪತ್ರ ರಿಲೀಸ್…ಇದು ಬಿಗ್ ಬಾಸ್ ರೂಪೇಶ್ ಶೆಟ್ಟಿ ಸಿನಿಮಾ

ಸ್ಯಾಂಡಲ್‌ವುಡ್‌ನ ಭರವಸೆ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದ್ ಒಳ್ಳೆ ಗಟ್ಟಿಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡ ಮಾಡಿದ್ದಾರೆ ಅದನ್ನ ಕರಾವಳಿ ಭಾಗದಲ್ಲಿಯೇ ಚಿತ್ರೀಕರಣ […]Read More