Tags : cinibeat

Cinibeat Kannada Sandalwood

A for Anand: ಪಾಠ ಮಾಡಲು ರೆಡಿ ಆದ ಶಿವಣ್ಣ

ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಹೆಸರು ‘A for ಆನಂದ್’. ಇತ್ತೀಚೆಗಷ್ಟೆ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ಕ್ಲ್ಯಾಪ್‌ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ […]Read More

Cinibeat Kannada Sandalwood

ಬೃಹತ್‌ ಮೊತ್ತಕ್ಕೆ ಎಸ್‌. ನಾರಾಯಣ್‌ ಚಿತ್ರದ ಆಡಿಯೊ ರೈಟ್ಸ್‌ ಮಾರಾಟ

ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ”. ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ನಾರಾಯಣ್‌ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು […]Read More

Cinibeat Kannada Sandalwood

Ganesh Movie: ಅರಸು ಅಂತಾರೆ ನಿರ್ದೇಶನ ಚಿತ್ರದ ಮೊದಲ ಹಂತ ಪೂರ್ಣ

ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಕಳೆದ ತಿಂಗಳು ಅದ್ದೂರಿಯಾಗಿ ನೆರವೇರಿತ್ತು. ಬಹು ನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದೆ. ಚಿತ್ರತಂಡದ ಸಹಕಾರದಿಂದ ನಮ್ಮ “ಪ್ರೊಡಕ್ಷನ್ ನಂ ೧” ಚಿತ್ರದ ಮೊದಲ ಹಂತದ ಚಿತ್ರೀಕರಣ […]Read More

Cinibeat Kannada Sandalwood

ಆದಿತ್ಯ ಈಗ ʼಟೆರರ್‌ʼ ಅವತಾರದಲ್ಲಿ ಬರಲಿದ್ದಾರೆ

ನಟ ಆದಿತ್ಯ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ , ಸಿಲ್ಕ್ ಮಂಜು ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರದ “ಹರ ಹರ ಮಹದೇವ” ಎಂಬ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಆದಿತ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಶಿವನ ಕುರಿತದಾ ಈ ಅದ್ಭುತ ಗೀತೆಯನ್ನು ಡಾ||ವಿ.ನಾಗೇಂದ್ರಪ್ರಸಾದ್ ಬರೆದಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದ್ದು, […]Read More

Cinibeat Kannada Sandalwood

Pendrive Movie: ತನಿಷಾ ಕುಪ್ಪಂಡ ಸಿನಿಮಾ ಟಿಸರ್‌ ಅಲ್ಲಿ ಏನಿದೆ?

ಆರ್ ಹೆಚ್ ಎಂಟರ್ ಪ್ರೈಸಸ್ ಮತ್ತು ಶ್ರೀತಿರುಮಲ ಸಿನಿ ಎಂಟರ್ಟೈನ್ಮೆಂಟ್ ಅರ್ಪಿಸುವ, ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. “ಪೆನ್ ಡ್ರೈವ್” ಕಾಲ್ಪನಿಕ ಕಥಾಹಂದರ ಹೊಂದಿರುವ ಚಿತ್ರ‌. ನಿರ್ಮಾಪಕರ ಸಹಕಾರದಿಂದ ಅಂದುಕೊಂಡ ಯೋಜನೆಯಂತೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ತೆರೆಗೆ ಬರಲು […]Read More