ಸಿನಿಬೀಟ್ ಸುದ್ದಿ: ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ನ್ನು ಭೀಮ ದುನಿಯಾ ವಿಜಯ್ ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ತುಕ್ರ ತನಿಯ ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಡಲಾಗಿದೆ. ಇದನ್ನೂ ಓದಿ:“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ! ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. […]Read More
Tags : cinibeat
ಸಿನಿಬೀಟ್ ಸುದ್ದಿ: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ರಕ್ಷ್ ರಾಮ್ ನಾಯಕ. ಅಂದಹಾಗೇ ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ. ಇದನ್ನೂ ಓದಿ: ಗ್ರ್ಯಾಂಡ್ ಲಾಂಚ್ ಆದ ‘ಸಂಜು ವೆಡ್ಸ್ ಗೀತಾ ಸೀಕ್ವೆಲ್’! ಬರ್ಮ..ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದ್ದು, […]Read More
ಸಿನಿಬೀಟ್ ಸುದ್ದಿ: ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ […]Read More
ಸಿನಿಬೀಟ್ ಸುದ್ದಿ: ನವಿಲುಗರಿ ನವೀನ್ ಪಿ.ಬಿ ನಿರ್ದೇಶನದ ಈ ಚಿತ್ರಕ್ಕೆ ಷಣ್ಮುಖ ಗೋವಿಂದರಾಜ್ ನಾಯಕ. ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ “ಸಾರಾ ವಜ್ರ” ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್‍ನಾ ಸಾಧ್ಯ ಈಗ ನಿರ್ಮಾಪಕಿಯಾಗಿದ್ದಾರೆ. ಇದನ್ನೂ ಓದಿ: ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ- ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ ಜೋಡಿ… ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ “ಚಿನ್ನದ ಮಲ್ಲಿಗೆ ಹೂವೇ” ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ […]Read More
ಇದನ್ನೂ ಓದಿ: ರಮ್ಯಾ ಬದಲು ತೆಲುಗಿನ ರಶ್ಮಿ ಗೌತಮ್ ಗೆ ಮಣೆ ಹಾಕಿದ ಹಾಸ್ಟೆಲ್ ಬಾಯ್ಸ್! ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟೈಟಲ್ ಟ್ರ್ಯಾಕ್ ನಾಯಕ ನಾಗಭೂಷಣ್ ಬರ್ತ್ ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಧನಂಜಯ್ ಕ್ಯಾಚಿ ಮ್ಯಾಚಿ […]Read More
ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ- ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ
ಸಿನಿಬೀಟ್ ಸುದ್ದಿ: ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ ಅಧಿಪತ್ರ ಅಂಗಳದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿ ಮನೆಯಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ತನ್ನ ಅಭಿನಯದ ಮೂಲಕ […]Read More
ಸಿನಿಬೀಟ್ ಸುದ್ದಿ ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ “ತತ್ಸಮ ತದ್ಭವ” ಚಿತ್ರದ ಮೊದಲ ಹಾಡು “ದೂರಿ ಲಾಲಿ” ಇತ್ತೀಚೆಗೆ Betel music youtube channal ಮೂಲಕ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ. ವಾಸುಕಿ ವೈಭವ್ ಈ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಸುನಿಧಿ ಗಣೇಶ್ ಹಾಡಿದ್ದಾರೆ. ಮೇಘನರಾಜ್ ಹಾಗೂ ಮಹತಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ:ಗ್ರ್ಯಾಂಡ್ ಲಾಂಚ್ […]Read More
ಸಿನಿಬೀಟ್ ಸುದ್ದಿ: ಕನ್ನಡದ ಸೂಪರ್ ಹಿಟ್ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಸ್ ಹಾಸ್ಟೆಲ್ ಟೈಟಲ್ ನಡಿ ಚಿತ್ರ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ರಿಷಬ್ ಶೆಟ್ಟಿ, ದಿಗಂತ್, ಶೈನಿ ಶೆಟ್ಟಿ ಹಾಗೂ ಪವನ್ ಕುಮಾರ್ ಹಾಗೂ ರಮ್ಯಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಮ್ಯಾ ಮಾಡಿದ್ದ ಲೆಕ್ಚರರ್ ಪಾತ್ರವನ್ನು ತೆಲುಗಿನಲ್ಲಿ ನಟಿ ಕಂ ನಿರೂಪಕಿ ರಶ್ಮಿ ಗೌತಮ್ ಮಾಡಲಿದ್ದಾರೆ. ಇದನ್ನೂ ಓದಿ:ಭಾರಿ ಮೊತ್ತಕ್ಕೆ […]Read More
ಸಿನಿಬೀಟ್ ಸುದ್ದಿ: ೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್ ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್ ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ […]Read More
ಸಿನಿಬೀಟ್ ಸುದ್ದಿ: ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ ಚಿತ್ರ ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು, ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಥ್ರಿಲ್ಲರ್ ಮಂಜು ನಿರ್ದೇಶನದ […]Read More