ಹೊಸವರ್ಷಕ್ಕೆ ಬರಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಹಾಡು. ಹಾಡಿನ ಜೊತೆಗೆ ಘೋಷಣೆಯಾಗಲಿದೆ ಚಿತ್ರದ ಬಿಡುಗಡೆ ದಿನಾಂಕ. . ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಹಾಡೊಂದನ್ನು ನೂತನವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಈ ಹಾಡಿನ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ. ಮೊದಲೇ ತಿಳಿಸಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ “UI” ಹಾಗೂ […]Read More
Tags : cinibeat
ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. […]Read More
ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 25ರಂದು ಬಿಡುಗಡೆ* ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions […]Read More
ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ನೇತೃತ್ವದ ‘AKGTV’ ಗೆ ಒಂದು ವರ್ಷದ ಸಂಭ್ರಮ . ಸುಂದರ ಸಮಾರಂಭದಲ್ಲಿ ಅನೇಕ ಗಣ್ಯರ ಉಪಸ್ಥಿತಿ . ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ಅವರು ನಾಡಪ್ರಭು ಕೆಂಪೇಗೌಡರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ‘AKGTV’ ಯೂಟ್ಯೂಬ್ ವಾಹಿನಿಯನ್ನು ಕಳೆದವರ್ಷ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ “ನಾಡಸಿಂಹ ಕೆಂಪೇಗೌಡ” ಎಂಬ ಅದ್ದೂರಿಗೀತೆಯನ್ನು ಸಹ ಬಿಡುಗಡೆ ಮಾಡಿದ್ದರು. ಈಗ ‘AKGTV’ […]Read More
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್.ನಾಗಾಭರಣ, ನಟ ಶ್ರೀಮುರುಳಿ ಮತ್ತು ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರ ರಂಗ 90 ವರ್ಷ ತುಂಬಿರುವ ಈ […]Read More
ಬೆಂಗಳೂರು ಹುಟ್ಕೋ ಮುಂಚೆ ಹುಟ್ಟಿತ್ತು ಬೇಗೂರು…ಕಾಲೋನಿ ಹುಡ್ಗರು ತರುಣ್ ಸುಧೀರ್-ಶಾಸಕ ಸತೀಶ್ ರೆಡ್ಡಿ ರಾಜೀವ್ ನಟನೆಯ ಬೇಗೂರು ಕಾಲೋನಿ ಟೀಸರ್ ರಿಲೀಸ್ ಮಾಡಿದ ತರುಣ್ ಸುಧೀರ್-ಸತೀಶ್ ರೆಡ್ಡಿ ಕನ್ನಡ ಚಿತ್ರರಂಗದಲ್ಲಿ ಗೆಲ್ಲುವ ಹುಮ್ಮಸ್ಸಿನಿಂದ ಹೊಸ ಹೊಸ ಪ್ರತಿಭೆಗಳು ಹೊಸ ಪ್ರಯತ್ನವನ್ನು ಮಾಡುತ್ತಲೇ ಇರುತ್ತಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಬೇಗೂರು ಕಾಲೋನಿ. ಪೋಸ್ಟರ್ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಚಿತ್ರದ ಟೀಸರ್ ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಇತ್ತೀಚೆಗಷ್ಟೇ ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ […]Read More
ಶಿವಣ್ಣನಿಗೆ ಆಕ್ಷನ್ ಕಟ್ ಹೇಳಲು ರೆಡಿ ಗೂಗ್ಲಿ ಸಾರಥಿ…ಮಾಸ್ ಲೀಡರ್ ಜೊತೆ ಪವನ್ ಒಡೆಯರ್ ಹೊಸ ಸಿನಿಮಾ ಘೋಷಣೆ ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ…ಕರುನಾಡ ಕಿಂಗ್ ಜೊತೆ ಕೈ ಜೋಡಿಸಿದ ಪವನ್ ಒಡೆಯರ್ ಶಿವಣ್ಣನಿಗೆ ಓಂಕಾರ ಹಾಕಲಿದ್ದಾರೆ ಪವನ್ ಒಡೆಯರ್… ತಮ್ಮದೇ ಬ್ಯಾನರ್ ನಡಿ ಚಿತ್ರ ನಿರ್ಮಾಣ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಶಿವಣ್ಣ…ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರಲಿದೆ ಚಿತ್ರ ಭೈರತಿ ರಣಗಲ್ ಬ್ಲಾಕ್ ಬಸ್ಟರ್ ಸಕ್ಸಸ್ ಖುಷಿಯಲ್ಲಿರುವ ಭಜರಂಗಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈಗಾಗಲೇ […]Read More
ರಿಯಾಲಿಟಿ ಶೋಗಳು ಮತ್ತು ಕ್ರೀಡಾ ಲೀಗ್‌ಗಳ ಈ ಜಮಾನಾದಲ್ಲಿ ಇದೇ ಮೊದಲ ಬಾರಿಗೆ “ಪ್ರೊ ಲುಡೋ ಸ್ಟಾರ್ ಲೀಗ್” ಒಂದು ವಿಶೇಷ ಮನರಂಜನಾ ಕ್ರೀಡೆಯಾಗಿ ಹೊರಹೊಮ್ಮುತ್ತಿದೆ. ಜನವರಿಯಲ್ಲಿ ಆರಂಭವಾಗಲಿದೆ. ಈ ಕ್ರೀಡೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಆಯೋಜಕರು, ನಿರೂಪಕರು ಹಾಗೂ ಆಟಗಾರರು ಮಾತನಾಡಿದರು. ಆಸ್ತ್ರ ಪ್ರೊಡಕ್ಷನ್ಸ್ ಲಂಚು ಲಾಲ್ ಈ ಲೀಗ್ ನ ಆಯೋಜಕರಾಗಿದ್ದು, ಸುದೇಶ್ ಭಂಡಾರಿ ನಿರ್ದೇಶಕರು ಹಾಗೂ ಅಜ್ಫರ್ ರಜಾಕ್ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದಾರೆ. ಇದೇ ಮೊದಲ ಬಾರಿಗೆ 40×40 ಚದರ […]Read More
ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಫಾದರ್” ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ . ಕೆಲವು ದಿನಗಳ ಹಿಂದೂ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ ಆರ್ ಚಂದ್ರು, ಮೊದಲ ಬಾರಿಗೆ ಐದು ಸಿನಿಮಾಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆ ಪೈಕಿ ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರವಾಗಿ ” ಫಾದರ್” ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. […]Read More
ರೇಣುಕ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಗೌಡ ಸೇರಿ ಉಳಿದ ಎಲ್ಲಾ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ […]Read More