Tags : cinibeat

Cinibeat Kannada Sandalwood

2025 ರ ಗಣರಾಜ್ಯೋತ್ಸವಕ್ಕೆ “ರುದ್ರ ಗರುಡ ಪುರಾಣ” ರಿಲೀಸ್‌

ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ “ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಜನಪ್ರಿಯ “ಸೈತಾನ್” ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮುಂಚೆ ಡಿಸೆಂಬರ್27 ಈ ಚಿತ್ರವನ್ನು ತೆರೆಗೆ ತರುವುದಾಗಿ ಚಿತ್ರತಂಡ ಹೇಳಿತ್ತು‌. ಪೋಸ್ಟ್ ಪ್ರೊಡಕ್ಷನ್ ವರ್ಕ್ ಇನ್ನು ಬಾಕಿ […]Read More

Cinibeat Kannada Sandalwood

ಗುರುಕಿರಣ್‌ ಫುಲ್‌ಮೀಲ್ಸ್‌ ನಲ್ಲಿ ʻಸೋನು ಕಕ್ಕರ್‌ʼ ಸ್ಪೆಷಲ್‌

ಸೋನು ಕಕ್ಕರ್ ಕಂಠಸಿರಿಯಲ್ಲಿ “ಫುಲ್ ಮೀಲ್ಸ್” ಹಾಡು . ಸದ್ಯದಲ್ಲೇ ತೆರೆಗೆ ಬರಲಿದೆ ಲಿಖಿತ್ ಶೆಟ್ಟಿ ಅಭಿನಯದ ಈ ಚಿತ್ರ . ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಒಂದು ಹಾಡನ್ನು ಬಾಲಿವುಡ್ ಗಾಯಕಿ ‘ಸೋನು ಕಕ್ಕರ್’ ಹಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಜೋಗಿ ಸಿನೆಮಾದ ‘ಬಿಲ್ ಲ್ಯಾಡೆನ್ನು ನಮ್ ಮಾವ’ ರಂಗ ಎಸ್ ಎಸ್ ಎಲ್ ಸಿ ಯ ‘ಊರ […]Read More

Cinibeat Kannada Sandalwood

ದರ್ಶನ್‌ ಮಧ್ಯಂತರ ಜಾಮೀನು ಮುಂದುವರಿಕೆ, ಬಿಗ್‌ ರಿಲೀಫ್‌..!

ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್​ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್​ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ದರ್ಶನ್ […]Read More

Bollywood Cinibeat Gossip

ಮಲೈಕಾಗೆ ಬ್ರೇಕ್‌ಅಪ್‌ಗೂ ತಡವಿಲ್ಲ,ಬಾಯ್‌ ಫ್ರೆಂಡ್ಸ್‌ಗೂ ಬರವಿಲ್ಲ

ಕಳೆದ ವೀಕೆಂಡ್‌ ಮುಂಬೈನಲ್ಲಿ ನಡೆದ ಪಂಜಾಬಿ ಗಾಯಕ ಎಪಿ ಧಿಲ್ಲೋನ್ ಮ್ಯೂಸಿಕಲ್‌ ನೈಟ್ಸ್‌ನಲ್ಲಿ ಭಾಗಿಯಾಗಿದ್ದ ನಟಿ ಮಲೈಕಾ ಅರೋರಾ ಹೆಚ್ಚು ಗಮನ ಸೆಳೆದಿದ್ದಾರೆ. ಮಲೈಕಾ ದಿಲ್ಲೋನ್‌ ಹಾಡುಗಳಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಎಂಜಾಯ್‌ ಮಾಡಿದ್ದಾರೆ. ಎಪಿ ಧಿಲ್ಲೋನ್ ಕೂಡ ಮಲೈಕಾ ಅವರನ್ನ ವೇದಿಕೆಗೆ ಆಹ್ವಾನಿಸಿದರು, ಇಬ್ಬರೂ ಸೇರಿ ನೆರೆದಿದ್ದವರ ಮೈಜುಂ ಅನ್ನುವಂತೆ ಮಾಡಿದ್ರು. ಅದಕ್ಕೂ ಇಂಟ್ರೆಸ್ಟಿಂಗ್‌ ಅನ್ನಿಸಿದ್ದು, ನಿಗೂಢ ವ್ಯಕ್ತಿಯೊಂದಿಗೆ ಮಲೈಕಾ ಸೆಲ್ಫಿ. ಮಲೈಕಾ ಅರೋರಾ ತಮ್ಮ ಸ್ಟೈಲಿಸ್ಟ್ ರಾಹುಲ್ ವಿಜಯ್ ಜೊತೆಗೆ ಈವೆಂಟ್‌ನಲ್ಲಿ ಭಾಗಿಯಾಗಿದ್ರು, ಮತ್ತಿವರಿಬ್ಬರು […]Read More

Cinibeat Exclusive Sandalwood South Cinema

ದಿ ಗರ್ಲ್‌ಫ್ರೆಂಡ್‌: ಹೀರೋ, ಹೀರೋಯಿನ್‌ ಕನ್ನಡದವ್ರು, ಸಿನಿಮಾ ತೆಲುಗಿನಲ್ಲಿ

ಪುಷ್ಪ 2: ದಿ ರೂಲ್‌ನ ಪ್ರಚಂಡ ಸಕ್ಸಸ್‌ನ ನಂತರ, ರಶ್ಮಿಕಾ ಮಂದಣ್ಣ ಈಗ ತನ್ನ ಮುಂದಿನ ಪ್ಯಾನ್‌ ಇಂಡಿಯಾ ಬಿಗ್‌ ಸಿನಿಮಾ ʻದಿ ಗರ್ಲ್‌ಫ್ರೆಂಡ್ʼ ಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ರಾಹುಲ್ ರವೀಂದ್ರನ್ ನಿರ್ದೇಶನದ, ದಿ ಗರ್ಲ್‌ ಫ್ರೆಂಡ್‌ ಟೀಸರ್ ಅನ್ನು ವಿಜಯ್ ದೇವರಕೊಂಡ ಅವರು ರಿಲೀಸ್‌ ಮಾಡಿದ್ದಾರೆ. ಸ್ಪೆಷಲ್‌ ಏನಪ್ಪ ಅಂದ್ರೆ ಈ ಟೀಸರ್‌ನಲ್ಲಿ ರಶ್ಮಿಕಾ ಮಂದಣ್ಣ ಕ್ಯಾರೆಕ್ಟರ್‌ ಅನ್ನ ಇಂಟ್ರಡ್ಯೂಸ್‌ ಮಾಡಿಕೊಡೋದೇ ವಿಜಯ್‌ ದೇವರಕೊಂಡ. ದಿ ಗರ್ಲ್‌ ಫ್ರೆಂಡ್‌ ಟೀಸರ್ ವಿಜಯ್ ದೇವರಕೊಂಡ ಅವರ […]Read More

Cinibeat Kannada Sandalwood

ಚಿನ್ನಾರಿ ಮುತ್ತನ ರಗಡ್‌ ʻರಿಪ್ಪನ್‌ ಸ್ವಾಮಿʼ ದಾಳಿ ಮಾಡಲು ರೆಡಿ..!

ಸೆನ್ಸಾರ್ ಆಯ್ತು ಬಹು ನಿರೀಕ್ಷಿತ ‘ರಿಪ್ಪನ್ ಸ್ವಾಮಿ’: ಜನವರಿಗೆ ರಿಲೀಸ್ ನಿರೀಕ್ಷೆ ‘ರಿಪ್ಪನ್ ಸ್ವಾಮಿ’ಗೆ ಸೆನ್ಸಾರ್ : 2025ರ ಆರಂಭದಲ್ಲಿಯೇ ರಿಲೀಸ್ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. 2025ರ ಜನವರಿ ಕೊನೆಯ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಹಾಕಿಕೊಂಡಿದೆ ಚಿತ್ರತಂಡ. ಈ ಮೊದಲು ಮಾಲ್ಗುಡಿ ಡೇಸ್ ಸಿನಿಮಾ ನಿರ್ದೇಶನ […]Read More

Cinibeat Kannada Sandalwood

`ಬಿಳಿಚುಕ್ಕಿ ಹಳ್ಳಿಹಕ್ಕಿ’ ಕಾಜಲ್ ಕುಂದರ್ ಮಂಚ ಏರೋಕೆ ಓಕೆ..!

ಈ ಹಿಂದೆ ಪೋಸ್ಟರ್ ಒಂದರ ಮೂಲಕ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿದ್ದ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಮಹೇಶ್ ಗೌಡ ಅವರು ನಟಿಸಿ, ನಿರ್ಮಾಣ ಮಾಡಿ, ನಿರ್ದೇಶಿಸಿರುವ ಈ ಸಿನಿಮಾ vitiligo ಬಗೆಗಿನ ಕಥಾ ಹಂದರವನ್ನೊಳಗೊಂಡಿದೆ. vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ಧಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಇದೀಗ ಈ ಸಿನಿಮಾ ನಾಯಕಿಯಾಗಿರುವ ಮಂಗಳೂರು ಹುಡುಗಿ ಕಾಜಲ್ ಕುಂದರ್ ಅವರ ಪೋಸ್ಟರ್ ಅನ್ನು ಚಿತ್ಚರತಂಡ ಬಿಡುಗಡೆಗೊಳಿಸಿದೆ. ಇದರೊಂದಿಗೆ ನಾಯಕಿ ಪಾತ್ರದ ಚಹರೆ […]Read More

Cinibeat Kannada Sandalwood

ʻಅಣ್ಣಯʼ ಸೀರಿಯಲ್‌ ಶಿವುನೇ ಹೀರೋ, ʻಅಮೃತಧಾರೆʼ ನಟಿಯೇ ಹೀರೋಯಿನ್‌

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು […]Read More

Cinibeat Kannada Sandalwood

ಅಣ್ಣಾವ್ರ ಮೊಮ್ಮಗ ಧೀರನ್‌ಗೆ ಶಿವಣ್ಣ-ಗೀತಕ್ಕ ಹೊಸ ಸಿನಿಮಾ

ಗೀತಾ ಪಿಕ್ಚರ್ಸ್‌ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್‌ಕುಮಾರ್ ಈ ವರ್ಷದ ಬ್ಲಾಕ್‌ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್‌ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್‌ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಈ ಹೊಸ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್‌ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು […]Read More

Cinibeat Kannada Sandalwood

ಮುಂಜಾನೆ,ಮಧ್ಯರಾತ್ರಿ ಪುಷ್ಪ-2 ಶೋ ಕ್ಯಾನ್ಸಲ್;‌ ಅಭಿನಂದನೆ

“ಪುಷ್ಪ ೨” ಚಿತ್ರವು ಅವಧಿಗೂ ಮುನ್ನ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಂಡಿರುವುದಕ್ಕಾಗಿ ಬೆಂಗಳೂರು ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರಿಗೆ ಹಾಗೂ ಬೆಂಗಳೂರು ಡೆಪ್ಯುಟಿ ಕಮೀಷನರ್ ಹಾಗೂ ಡಿಸ್ಟ್ರಿಕ್ಟ್‌ ಮ್ಯಾಜಿಸ್ಟ್ರೇಟ್ ಜಗದೀಶ್ ಅವರಿಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿಗಳಾದ ಡಿ.ಕೆ.ರಾಮಕೃಷ್ಣ ಹಾಗೂ ಜಂಟಿ ಕಾರ್ಯದರ್ಶಿಗಳಾದ ರಮೇಶ್ ಯಾದವ್ ಅಭಿನಂದನೆ ತಿಳಿಸಿದರುRead More