ದೂದ್ಪೇಡಾ ದಿಗಂತ್ ಮಿಸ್ಸಿಂಗ್ – ಎಡಗೈ ಅಪಘಾತಕ್ಕೆ ಕಾರಣ ಚಿತ್ರದ ಡಬ್ಬಿಂಗ್ ಶುರು
ದೂದ್ ಪೇಡ ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್ ಮಿಸ್ ಆಗಿದೆ. ಹಾಗಿದ್ರೆ ದೂದ್ ಪೇಡೆ ಎಲ್ಲಿ? ಎಂಬ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು […]Read More