ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು.Read More
Tags : cinibeat
ಸದ್ದು ಮಾಡುತ್ತಿದೆ "ಸಾವಿತ್ರಿ" ಚಿತ್ರದ ಹಾಡುಗಳು.. ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು Read More
"ನೇತ್ರಂ" ಮೂಲಕ ಸ್ಯಾಂಡಲ್ವುಡ್ ಗೆ ಹೊಸ ಹೀರೋ ದಕ್ಷ್ ಎಂಟ್ರಿ ! ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. Read More
’ಪ್ರೀತಿಗಿಬ್ಬರು’ ಚಿತ್ರದಲ್ಲಿ ನಾಯಕಿ ಹೊರತುಪಡಿಸಿ ಉಳಿದ ಕಲಾವಿದರುಗಳು ರಂಗಭೂಮಿ ಹಿನ್ನಲೆಯಿಂದ ಬಂದವರು ಎಂಬುದು ವಿಶೇಷ. ಕೆ.ವಿ.ರಾಜು, ಎಂ.ಎಸ್.ರಮೇಶ್ ಬಳಿ ಕೆಲಸ ಕಲಿತಿರುವ ಷಾಂಡಿಲ್ಯ.ಬಿ.ಟಿ ಕಥೆ, ಚಿತ್ರಕತೆ ಬರೆದು ಮೊದಲ ಬಾರಿ ನಿರ್ದೇಶನ ಮಾಡಿದ್ದಾರೆ. Read More
ಜೀವನದಲ್ಲಿ ನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಸಮುದ್ರದ ಬಳಿ ಹೋಗುತ್ತಿದೆ. ಇನೇನ್ನೂ ಆತ್ಮಹತ್ಯೆ ಮಾಡಿಕೊಳ್ಳುವಷ್ಟರಲ್ಲಿ ಹಿಂದೆ ನನ್ನ ತಂದೆ-ತಾಯಿ ಕಂಡರು. ಆಗ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು. ಅವರೆಲ್ಲಾ ನನ್ನ ಪ್ರೋತ್ಸಹಕ್ಕೆ ನಿಂತರು. ಈ ಸಿನಿಮಾ ಆರಂಭವಾಯಿತು. Read More
ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ. ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.Read More
ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.Read More
"ಕನ್ನಡತಿ" ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಅಭಿನಯದ "ಬಹದ್ದೂರ್ ಗಂಡು" ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. Read More
ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ ಚಾಲನೆ ಮಾಡಿದರು. Read More
ಈ ಚಲನಚಿತ್ರವು ಗ್ಯಾಂಗ್‌ಸ್ಟರ್ ಕ್ರೈಮ್ ಥ್ರಿಲ್ಲರ್ ಆಗಿದ್ದು, ಪ್ರತಿಯೊಬ್ಬ ಮನುಷ್ಯನು ಸಂಬಂಧಿಸಬಹುದಾದ ಭಾವನೆಯನ್ನು ಹೊಂದಿದೆ. ಭಾಸ್ಕರ್ ರೆಡ್ಡಿ ಛಾಯಾಗ್ರಹಣ, ಸಂಕಲನ ಸುರೇಶ್ ಆರ್ಮುಗಂ, ಸಂಗೀತ ನಿರ್ದೇಶಕ ಸೂರಜ್ ಜೋಯಿಸ್.Read More