Film: X&YProduction: Satya PicturesDirection: SatyaprakashCast: Satyaprakash, Brinda Acharya, Atharva Prakash, Aayana, Sundar Veena, Doddanna, Veena Sundar, and others Star: 3.5/5 Through Read More
Tags : d satyaprakash
cinibeat
May 31, 2025
“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಜೂನ್ ತಿಂಗಳಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆಯನ್ನು ಚಿತ್ರತಂಡ ನಡೆಸಿದೆ. ಈಗಾಗಲೇ ಪೋಸ್ಟರ್ ಸೇರಿದಂತೆ ಕೆಲವು ಕಂಟೆಂಟ್ ಗಳ ಮೂಲಕ ತೀವ್ರ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. “X&Y”, ಡಿ.ಸತ್ಯಪ್ರಕಾಶ್ ನಿರ್ದೇಶನದ ನಾಲ್ಕನೇ ಚಿತ್ರ. ಈ ಮೊದಲು […]Read More