Tags : daali dhananjaya

Cinibeat Kannada Sandalwood

ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿ “ಮ್ಯಾಕ್ಸ್” ಪ್ರಿರಿಲೀಸ್ ಇವೆಂಟ್

ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರದ ಪ್ರಿರಿಲೀಸ್ ಇವೆಂಟ್ ಹಾಗೂ ಟ್ರೇಲರ್ ಲಾಂಚ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಡಿಸೆಂಬರ್ 25 ರಂದು‌ ರಾಜ್ಯಾದ್ಯಂತ ಬಿಡುಗಡೆ. “ನಾನು ಬಂದೇ ಬರುತ್ತೀನಿ ಅಂತ ಚಿತ್ರದುರ್ಗದ ಜನತೆಗೆ ಮಾತು ಕೊಟ್ಟಿದ್ದೆ. ಹಾಗಾಗಿ ಒಬ್ಬನೇ ಬಂದಿಲ್ಲ, ಜತೆಗೆ ನನ್ನ‌ ಕುಟುಂಬವನ್ನೂ ಕರೆದುಕೊಂಡು ಬಂದಿದ್ದೇನೆ. ಈ ಕುಟುಂಬಕ್ಕೆ ಪರಿಚಯಿಸೋಣ ಅಂತ” ಎಂದು ಕಿಚ್ಚ ಸುದೀಪ್ ಚಿತ್ರದುರ್ಗದಲ್ಲಿ ನಡೆದ ಮ್ಯಾಕ್ಸ್ ಚಿತ್ರದ ಪ್ರಿರಿಲೀಸ್ ಇವೆಂಟ್ ವೇದಿಕೆಯಲ್ಲಿ […]Read More

Cinibeat Kannada Sandalwood South Cinema

ಕೆ ಆರ್ ಜಿ‌ ಸ್ಟುಡಿಯೋಸ್ – ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಮೊದಲ

ಸಿನಿಬೀಟ್ ಸುದ್ದಿ: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ “ಪೌಡರ್”. “ಪೌಡರ್” ಚಿತ್ರದ ಮುಹೂರ್ತ ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ […]Read More