Tags : darshan bail

Cinibeat Kannada Sandalwood

ದರ್ಶನ್‌ ಮಧ್ಯಂತರ ಜಾಮೀನು ಮುಂದುವರಿಕೆ, ಬಿಗ್‌ ರಿಲೀಫ್‌..!

ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್​ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್​ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ದರ್ಶನ್ […]Read More