Tags : dheeren ramkumar

Cinibeat Kannada Sandalwood

ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್

ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಸದಾಭಿರುಚಿ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ‌. ಅದರ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಪಬ್ಬಾರ್. ಗೀತಾ ಪಿಕ್ಚರ್ಸ್ ನಾಲ್ಕನೇ ಕೊಡುಗೆ ಪಬ್ಬಾರ್ ಸಿನಿಮಾದ‌ ಮುಹೂರ್ತ ಬೆಂಗಳೂರಿನ ವೀರಾಂಜನೇಯ ದೇಗುಲದಲ್ಲಿ ನೆರವೇರಿದೆ. ವಾಣಿಜ್ಯ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕೆವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು , ನೆನಪಿರಲಿ ಪ್ರೇಮ್ ಕ್ಯಾಮೆರಾಗೆ ಚಾಲನೆ ಕೊಟ್ಟರು. ಧೀರೆನ್ ನಾಯಕನಾಗಿ ನಟಿಸುತ್ತಿರುವ ಪಬ್ಬಾರ್ ಚಿತ್ರಕ್ಕೆ ಶಾಖಾಹಾರಿ ಸಾರಥಿ ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕಿಯಾಗಿ […]Read More

Cinibeat Kannada Sandalwood

ಅಣ್ಣಾವ್ರ ಮೊಮ್ಮಗ ಧೀರನ್‌ಗೆ ಶಿವಣ್ಣ-ಗೀತಕ್ಕ ಹೊಸ ಸಿನಿಮಾ

ಗೀತಾ ಪಿಕ್ಚರ್ಸ್‌ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್‌ಕುಮಾರ್ ಈ ವರ್ಷದ ಬ್ಲಾಕ್‌ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್‌ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್‌ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಈ ಹೊಸ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್‌ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು […]Read More