Tags : divya suresh movie

Kannada South Cinema

ಕನ್ನಡದ ರೌಡಿ ಬೇಬಿ ರಿಲೀಸ್ ಡೇಟ್ ಫಿಕ್ಸ್

ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.Read More