Tags : duniya vijay

Cinibeat Kannada Sandalwood

ಮಾರುತ ಚಿತ್ರದ ಬಗ್ಗೆ ಹೊಸ ಅಪ್ಡೇಟ್‌ ಇಲ್ಲಿದೆ

ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸದ್ಯ ಚಿತ್ರಕ್ಕೆ ರೀರಕಾರ್ಡಿಂಗ್ ನಡೆಯುತ್ತಿದ್ದು, ಭಾರತದ ಹೆಸರಾಂತ ವಾದ್ಯಗಾರರು(ಮ್ಯುಸಿಷಿಯನ್ಸ್) ಇದರಲ್ಲಿ ಪಾಲ್ಗೊಂಡಿದ್ದಾರೆ. ” ಮಾರುತ” ಚಿತ್ರದಲ್ಲಿ ರೀರೆಕಾರ್ಡಿಂಗ್ ಸಹ ಪ್ರಮುಖವಾಗಿದ್ದು, ಅಂದುಕೊಂಡ ರೀತಿಯಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಚಿತ್ರದ […]Read More

Cinibeat Kannada Sandalwood

ನಿದ್ರೆ ಬರ್ತಿಲ್ಲ ಎಂದು ಕುಣಿದ ಪ್ರವೀರ್‌ ಶೆಟ್ಟಿ

ಈ ವರ್ಷದ ಬಹುನಿರೀಕ್ಷಿತ ಕನ್ನಡ ಸಿನಿಮಾಗಳಲ್ಲಿ ಒಂದು ನಿದ್ರಾದೇವಿ Next Door ಸಿನಿಮಾ. ಈಗಾಗಲೇ ಟೀಸರ್ ಮೂಲಕ ಗಮನಸೆಳೆದ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ದುನಿಯಾ ವಿಜಯ್ ಕುಮಾರ್ ಸ್ಲಿಪ್ ಲೆಸ್ ಆಂಥೆಮ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೆ ಸುರಾಗ್ ಸಾಗರ್ ಆಕ್ಷನ್ ಕಟ್ ಹೇಳಿದ್ದಾರೆ. ದುನಿಯಾ ವಿಜಯ್ ಕುಮಾರ್ ಮಾತನಾಡಿ, ಸಾಂಗ್ ತುಂಬಾ ಚೆನ್ನಾಗಿದೆ. ಹೀರೋ ಕೂಡ […]Read More

Cinibeat Kannada Sandalwood

ಬೃಹತ್‌ ಮೊತ್ತಕ್ಕೆ ಎಸ್‌. ನಾರಾಯಣ್‌ ಚಿತ್ರದ ಆಡಿಯೊ ರೈಟ್ಸ್‌ ಮಾರಾಟ

ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ”. ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ನಾರಾಯಣ್‌ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು […]Read More

Cinibeat Kannada Sandalwood

’ತುಕ್ರ-ತನಿಯ’ ಸಿನಿಮಾದ ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್!

ಸಿನಿಬೀಟ್ ಸುದ್ದಿ: ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ನ್ನು ಭೀಮ ದುನಿಯಾ ವಿಜಯ್ ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ತುಕ್ರ ತನಿಯ ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಡಲಾಗಿದೆ. ಇದನ್ನೂ ಓದಿ:“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ! ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. […]Read More

Exclusive Kannada

ಸಲಗ ಸಕ್ಸಸ್ ಆದರೂ ವಿಜಯ್ ದುನಿಯಾದಲ್ಲಿ ಖುಷಿಯಿಲ್ಲ!

ನಟ ದುನಿಯಾ ವಿಜಯ್ ಚೊಚ್ಚಲ ಬಾರಿಗೆ ಆಕ್ಷನ್ ಕಟ್ ಹೇಳಿದ ಸಿನಿಮಾ ಸಲಗ. ಕಳೆದ ವರ್ಷದ ಸೂಪರ್‍ಹಿಟ್ ಲಿಸ್ಟ್ ಸೇರಿದ ಸಿನಿಮಾ. ಜತೆಗೆ ನಟ ದುನಿಯಾ ವಿಜಯ್ ಅವರ ಕರಿಯರ್‍ಗೆ ಹೊಸ ಜೀವ ನೀಡಿದ ಚಿತ್ರ ಅಂದರೂ ತಪ್ಪಾಗಲಾರದು. ಆದರೆ ಸಲಗ ಅವರ ಸಿನಿಮಾದಲ್ಲಿ ಎಷ್ಟು ಸಿಹಿ ನೀಡಿತೋ, ಆದರೆ ಆ ಸಿಹಿಯನ್ನು ಸವಿಯುವ ಅವಕಾಶ ದುನಿಯಾ ವಿಜಯ್ ಅವರಿಗೆ ಸಿಗಲಿಲ್ಲ.Read More